Gold Price Today : ಬಂಗಾರ ಖರೀದಿ ಮುನ್ನ ಇಂದಿನ ಬೆಲೆ ಎಷ್ಟು ತಿಳಿದುಕೊಳ್ಳಿ

Gold Price Today : ಕಳೆದ ಕೆಲವು ದಿನಗಳಿಂದ ಏರಿಳಿತ  ಕಾಣುತ್ತಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೂಡಾ ಕೊಂಚ ಏರಿಕೆ ಕಂಡಿದೆ.  ಗುಡ್ ರಿಟರ್ನ್ ಮಾಹಿತಿ ಪ್ರಕಾರ ಚಿನ್ನದ ಬೆಲೆಯಲ್ಲಿ ಇಂದು  10 ರೂ.ಗಳ ಏರಿಕೆ ಕಂಡು ಬಂದಿದೆ.  

Written by - Ranjitha R K | Last Updated : Jun 13, 2022, 08:06 AM IST
  • ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆ
  • ಬೆಳ್ಳಿ ಬೆಲೆ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಬಂಗಾರ ಖರೀದಿ ಮುನ್ನ ಇಂದಿನ ಬೆಲೆ ಎಷ್ಟು ತಿಳಿದುಕೊಳ್ಳಿ  title=
Gold Price Today (file photo)

ಬೆಂಗಳೂರು : Gold Price Today : ಇಂದು ಚಿನ್ನದ ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಇಂದು ಚಿನ್ನದ ಬೆಲೆಯಲ್ಲಿ 10 ರೂ. ಗಳಷ್ಟು ಏರಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದಿನ ಏರಿಕೆಯ ನಂತರ 10 ಗ್ರಾಂ ಚಿನ್ನದ ಬೆಲೆ  52,760  ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 48,360  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ  22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 48,430 52,830
ದೆಹಲಿ 48,360 52,760
ಮುಂಬಯಿ     48,360 52,760
ಕೋಲ್ಕತ್ತಾ  48,360 52,760
ಬೆಂಗಳೂರು 48,360 52,760
ಹೈದರಾಬಾದ್  48,360 52,760
ಕೇರಳ  48,360 52,760

ಇದನ್ನೂ ಓದಿ : EPFO ಚಂದದಾರರಿಗೊಂದು ಸಂತಸದ ಸುದ್ದಿ, 7 ಕೋಟಿಗೂ ಅಧಿಕ PF ಖಾತೆಗಳಿಗೆ ಒಟ್ಟು 72 ಸಾವಿರ ಕೋಟಿ ವರ್ಗಾವಣೆ!

ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆಯಲ್ಲಿ ಇಂದು ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಇಂದು ಬೆಳ್ಳಿ ಬೆಲೆ ಸ್ಥಿರವಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 

ನಗರ ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 67,500
ದೆಹಲಿ 62,000
ಮುಂಬಯಿ 62,000
ಕೋಲ್ಕತ್ತಾ  62,000
ಬೆಂಗಳೂರು  67,500
ಹೈದರಾಬಾದ್  67,500
ಕೇರಳ  67,500

ಇದನ್ನೂ ಓದಿ : Ration Card: ಗುಡ್ ನ್ಯೂಸ್! ಬದಲಾಗಲಿದೆ ಪಡಿತರ ವಿತರಣೆ ನಿಯಮ!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

 

Trending News