Gold Price Today : ಭರ್ಜರಿ ಇಳಿಕೆ ಕಂಡ ಬಂಗಾರದ ಬೆಲೆ, ಬೆಳ್ಳಿ ಬೆಲೆ ಕೊಂಚ ಏರಿಕೆ

Gold Price Today:ಚಿನ್ನದ ಬೆಲೆಯಲ್ಲಿ ಇಂದು ಕೂಡಾ ಇಳಿಕೆ ಕಂಡು ಬಂದಿದೆ.  ಗುಡ್ ರಿಟರ್ನ್ ಮಾಹಿತಿ ಪ್ರಕಾರ  ಚಿನ್ನದ ಬೆಲೆಯಲ್ಲಿ 250 ರೂ. ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿಯೂ ಕೊಂಚ ಏರಿಕೆಯಾಗಿದೆ.  

Written by - Ranjitha R K | Last Updated : Jun 16, 2022, 08:21 AM IST
  • ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ
  • ಬೆಳ್ಳಿ ಬೆಲೆ ಸ್ವಲ್ಪ ಏರಿಕೆ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಭರ್ಜರಿ ಇಳಿಕೆ ಕಂಡ ಬಂಗಾರದ ಬೆಲೆ, ಬೆಳ್ಳಿ ಬೆಲೆ ಕೊಂಚ ಏರಿಕೆ  title=
Gold Price Today (file photo)

ಬೆಂಗಳೂರು : Gold Price Today : ಇಂದು ಕೂಡಾ ಬಂಗಾರದ ಬೆಲೆಯಲ್ಲಿ ಇಂದು 250 ರೂ.ಗಳಷ್ಟು ಇಳಿಕೆ ಕಂಡು ಬಂದಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಇಂದು ಕೂಡಾ  51,440  ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,150  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ        22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,200 51,500
ದೆಹಲಿ 47,150 51,440
ಮುಂಬಯಿ     47,150 51,440
ಕೋಲ್ಕತ್ತಾ  47,150 51,440
ಬೆಂಗಳೂರು      47,150 51,440
ಹೈದರಾಬಾದ್  47,150 51,440
ಕೇರಳ  47,150 51,440

ಇದನ್ನೂ ಓದಿ : Good News! ನಿವೃತ್ತಿಯ ವಯಸ್ಸು ಹಾಗೂ ಪೆನ್ಷನ್ ಮೊತ್ತ ಏರಿಕೆಯಾಗುವ ಸಾಧ್ಯತೆ, ಇಲ್ಲಿದೆ ಮೋದಿ ಸರ್ಕಾರದ ಪ್ಲಾನ್!

ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಕೆ.ಜಿಗೆ 20 ರೂ.ಗಳಷ್ಟು ಏರಿಕೆ ಇಳಿಕೆ ಕಂಡು ಬಂದಿದೆ. ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 

ನಗರ       ಇಂದಿನ ಬೆಳ್ಳಿ ಬೆಲೆ  
 ಚೆನ್ನೈ 66,000
ದೆಹಲಿ 66,000
ಮುಂಬಯಿ     66,000
ಕೋಲ್ಕತ್ತಾ  66,000
ಬೆಂಗಳೂರು  66,000
ಹೈದರಾಬಾದ್  66,000
ಕೇರಳ   

ಇದನ್ನೂ ಓದಿ : LPG Gas Connection: ಎಲ್‌ಪಿಜಿ ಗ್ಯಾಸ್‌ ಕನೆಕ್ಷನ್ ಇನ್ನು ಬಲು ದುಬಾರಿ

ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ ಕಂಡು ಬಂದಿದೆ. ಇಂದು ಬೆಳ್ಳಿ ಬೆಲೆಯಲ್ಲಿ ಕೆ.ಜಿಗೆ 20 ರೂ.ಗಳಷ್ಟು ಏರಿಕೆ ಇಳಿಕೆ ಕಂಡು ಬಂದಿದೆ. ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News