ಬೆಂಗಳೂರು : Gold Price Today : ಕಳೆದ ಮೂರು ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದೆ. ನಿನ್ನೆ 220 ರೂಪಾಯಿಯಷ್ಟು ಕಡಿಮೆಯಾಗಿದ್ದ ಹಳದಿ ಲೋಹದ ಬೆಲೆ ಇಂದು ಮತ್ತೆ 230 ರೂ. ಹೆಚ್ಚಳವಾಗಿದೆ. ಇಂದು  24 ಕ್ಯಾರೆಟ್ ಚಿನ್ನದ ಬೆಲೆ 51,990 , ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,650  ರೂ. ಆಗಿದೆ.  


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ   22 ಕ್ಯಾರೆಟ್ ಚಿನ್ನದ ಬೆಲೆ  24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,700 52,040
ದೆಹಲಿ 47,650 51,990
ಮುಂಬಯಿ     47,650 51,990
ಕೋಲ್ಕತ್ತಾ  47,650 51,990
ಬೆಂಗಳೂರು  47,700 52,040
ಹೈದರಾಬಾದ್  47,650 51,990
ಕೇರಳ 
 
47,650 51,990

ಇದನ್ನೂ ಓದಿ : LIC ಯ ಈ ಪಾಲಿಸಿಯಲ್ಲಿ 4 ಸಾವಿರ ಹೂಡಿಕೆ ಮಾಡಿ, 30 ಲಕ್ಷಕ್ಕಿಂತ ಹೆಚ್ಚು ಲಾಭ!


ಬೆಳ್ಳಿ ಬೆಲೆಯಲ್ಲಿ ಕೂಡಾ ಇಂದು 300 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ನಿನ್ನೆ ಕೂಡಾ ಬೆಳ್ಳಿ ಬೆಲೆಯಲ್ಲಿ 500 ರೂಪಾಯಿಯಷ್ಟು ಇಳಿಕೆಯಾಗಿತ್ತು. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 



ನಗರ          
ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 66,000
ದೆಹಲಿ 60,200
ಮುಂಬಯಿ     60,200
ಕೋಲ್ಕತ್ತಾ  60,200
ಬೆಂಗಳೂರು 66,000
ಹೈದರಾಬಾದ್  66,000
ಕೇರಳ  66,000

ಇದನ್ನೂ ಓದಿ : ಪೆಟ್ರೋಲ್‌ ಚಾಲಿತ ಸ್ಕೂಟರ್‌ ಗಿಂತಲೂ ಅಗ್ಗ ಈ ಎಲೆಕ್ಟ್ರಿಕ್ ಸ್ಕೂಟರ್‌ ಗಳು ..!


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.