Gold Price Today : ಬಂಗಾರ ಖರೀದಿಗೂ ಮುನ್ನ ತಿಳಿಯಿರಿ ಎಷ್ಟಿದೆ ಇಂದು ಚಿನ್ನ ಬೆಳ್ಳಿ ದರ

Gold Price Today : ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ.  ಗುಡ್ ರಿಟರ್ನ್ ಮಾಹಿತಿ ಪ್ರಕಾರ  ಇಂದು ಚಿನ್ನದ ಬೆಲೆ ಸ್ಥಿರವಾಗಿದೆ.   

Written by - Ranjitha R K | Last Updated : Jun 27, 2022, 07:53 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಬೆಳ್ಳಿ ಕೂಡಾ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಬಂಗಾರ ಖರೀದಿಗೂ ಮುನ್ನ ತಿಳಿಯಿರಿ ಎಷ್ಟಿದೆ ಇಂದು ಚಿನ್ನ ಬೆಳ್ಳಿ ದರ  title=
Gold Silver price today

ಬೆಂಗಳೂರು : Gold Price Today : ಕಳೆದ ವಾರ ಇಳಿಕೆಯಾಗಿದ್ದ ಚಿನ್ನದ ಬೆಲೆ ಇಂದು ಸ್ಥಿರವಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ, ಹಳದಿ ಲೋಹದ ಬೆಲೆಯಲ್ಲಿ ಇಂದು ಯಾವುದೇ ಬದಲಾವಣೆಯಾಗಿಲ್ಲ. ಇಂದು  24 ಕ್ಯಾರೆಟ್ ಚಿನ್ನದ ಬೆಲೆ 51,870 ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,550  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ   22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,600 51,920
ದೆಹಲಿ 47,550 51,870
ಮುಂಬಯಿ     47,550 51,870
ಕೋಲ್ಕತ್ತಾ      47,550 51,870
ಬೆಂಗಳೂರು      47,550 51,870
ಹೈದರಾಬಾದ್  47,550 51,870
ಕೇರಳ  47,550 51,870

ಇದನ್ನೂ ಓದಿ : Gold-Sliver Price: ಏರಿಕೆ ಕಂಡ ಹಳದಿಲೋಹದ ಬೆಲೆ: ಗ್ರಾಹಕರಿಗೆ ಬಿಸಿಮುಟ್ಟಿಸಿದ ಚಿನ್ನದ ದರ

ಬೆಳ್ಳಿ ಬೆಲೆಯಲ್ಲಿ ಕೂಡಾ ಇಂದು ಯಾವುದೇ ಬದಲಾವಣೆಯಾಗಿಲ್ಲ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 65,700
ದೆಹಲಿ 59,800
ಮುಂಬಯಿ     59,800
ಕೋಲ್ಕತ್ತಾ      59,800
ಬೆಂಗಳೂರು      65,700
ಹೈದರಾಬಾದ್  65,700
ಕೇರಳ  65,700

ಇದನ್ನೂ ಓದಿ : Arecanut Price: ದಾವಣಗೆರೆ, ಮಂಗಳೂರು & ತುಮಕೂರಿನಲ್ಲಿ ಅಡಿಕೆ ಇಂದಿನ ದರ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News