ಬೆಂಗಳೂರು : Gold Price Today : ನಿನ್ನೆ ಸ್ಥಿರವಾಗಿದ್ದ ಬಂಗಾರದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಹೌದು ಮಾರುಕಟ್ಟೆ ದರವನ್ನು ಪರಿಶೀಲಿಸಿದರೆ, ಇಂದು ಚಿನ್ನದ ಬೆಲೆಯಲ್ಲಿ 110 ರೂಪಾಯಿಗಳ ಏರಿಕೆ ದಾಖಲಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ,  ಇಂದು  24 ಕ್ಯಾರೆಟ್ ಚಿನ್ನದ ಬೆಲೆ 51,980 ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,650  ರೂ. ಆಗಿದೆ.  


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.



ನಗರ 
22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 47,700 52.030
ದೆಹಲಿ 47,650 51,980
ಮುಂಬಯಿ     47,650 51,980
ಕೋಲ್ಕತ್ತಾ  47,650 51,980
ಬೆಂಗಳೂರು      47,650 51,980
ಹೈದರಾಬಾದ್  47,650 51,980
ಕೇರಳ  47,650 51,980

ಇದನ್ನೂ ಓದಿ : PM Kisan: ಪಿಎಂ ಕಿಸಾನ್ ಫಲಾನುಭಾವಿಗಳಿಗೆ ಬಿಗ್ ಶಾಕ್, ಇನ್ಮುಂದೆ ಈ ಮಹತ್ವದ ಸೌಕರ್ಯ ರೈತರಿಗೆ ಸಿಗಲ್ಲ


ಬೆಳ್ಳಿ ಬೆಲೆಯಲ್ಲಿ ಕೂಡಾ ಇಂದು ಸ್ವಲ್ಪ ಮಟ್ಟಿನ ಜಿಗಿತ ಕಂಡು ಬಂದಿದೆ. ಇಂದಿನ ಮಾರುಕಟ್ಟೆ ಬೆಲೆ ಪ್ರಕಾರ ಬೆಳ್ಳಿ ಬೆಲೆಯಲ್ಲಿ 500 ರೂಪಾಯಿ ಹೆಚ್ಚಳವಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 


ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 66,000
ದೆಹಲಿ 60,300
ಮುಂಬಯಿ 60,300
ಕೋಲ್ಕತ್ತಾ      60,300
ಬೆಂಗಳೂರು 60,300
ಹೈದರಾಬಾದ್  60,300
ಕೇರಳ  60,300

ಇದನ್ನೂ ಓದಿ Indian Railways: ರೈಲ್ವೆ ಇಲಾಖೆಯ ಪ್ರಮುಖ ಹುದ್ದೆಗಳಿಗೆ ‘EQ’ ಪರೀಕ್ಷೆ ಕಡ್ಡಾಯ..!


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ