ನವದೆಹಲಿ : ನಿನ್ನೆ ಏರಿಕೆಯಾಗಿದ್ದ ಚಿನ್ನದ ಬೆಲೆ ಇಂದು ಯಥಾಸ್ಥಿತಿಯಲ್ಲಿದೆ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇದು ಸರಿಯಾದ ಸಮಯ.


COMMERCIAL BREAK
SCROLL TO CONTINUE READING

ಬೆಂಗಳೂರಿನಲ್ಲಿ  24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ (Gold Rate) 48,110 ರೂ. ಆಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 44,100 ರೂ. ಆಗಿದೆ.


ಇದನ್ನೂ ಓದಿ : Aadhaar Update: ನೀವು 5 ಲಕ್ಷ ರೂ.ಗಿಂತ ಹೆಚ್ಚಿನ ಶಾಪಿಂಗ್ ಮಾಡಲು ಬಯಸಿದರೆ ತಪ್ಪದೇ ಈ ಕೆಲಸ ಮಾಡಿ


ಬೆಳ್ಳಿ ದರ 100 ರೂ. ಏರಿಕೆಯಾಗಿದ್ದು, ನಿನ್ನೆ ಬೆಳ್ಳಿ ಬೆಲೆ (Silver Rate) 1 ಕೆ.ಜಿಗೆ 67,800 ಇದ್ದುದು 67,900 ರೂ. ಆಗಿದೆ.


ಇದನ್ನೂ ಓದಿ : Indian Currency: ನಿಮ್ಮ ಬಳಿ ಈ ರೀತಿಯ 2 ರೂಪಾಯಿ ನೋಟು ಇದ್ದರೆ, ಲಕ್ಷಾಂತರ ರೂ. ಗಳಿಸಬಹುದು


 ಚಿನ್ನದ ದರ 10 ಗ್ರಾಂಗೆ 10 ರೂ. ಏರಿಕೆಯಾಗಿದೆ. ನಿನ್ನೆ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ(22 Carat Gold Rate) 46,150 ರೂ. ಇದ್ದುದು ಇಂದು 46,160 ರೂ. ಆಗಿದೆ. ಅದೇ ರೀತಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ 47,150 ರೂ. ಇದ್ದುದು ಇಂದು 47,160 ರೂ. ಆಗಿದೆ. 


ಇದನ್ನೂ ಓದಿ : Petrol- Diesel Price : ಈ ತಿಂಗಳಲ್ಲಿ 13 ಬಾರಿ ಇಂಧನ ಬೆಲೆ ಏರಿಕೆ : ಮುಂಬೈನಲ್ಲಿ ಪೆಟ್ರೋಲ್ ಬೆಲೆ ₹ 103


ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ವ್ಯತ್ಯಾಸವಾಗಲಿದೆ. ಬೆಂಗಳೂರಿನಲ್ಲಿ(Bengaluru) 24 ಕ್ಯಾರೆಟ್ ಚಿನ್ನದ ಬೆಲೆ 47,890 ರೂ. 22 ಕ್ಯಾರೆಟ್ 10 ಗ್ರಾಂ ಚಿನ್ನಕ್ಕೆ ಇಂದು 43,890 ರೂ. ಆಗಿದೆ. 


 ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.