Gold Price Today : ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ತಿಳಿಯಿರಿ

Gold Price Today: ಚಿನ್ನ ಬೆಳ್ಳಿ ಖರೀದಿ ಮಾಡುವುದಾದರೆ ಮೊದಲು ಮಾರುಕಟ್ಟೆಯಲ್ಲಿ ಇಂದಿನ ಬೆಲೆ ಎಷ್ಟಿದೆ ಎಂದು ತಿಳಿದುಕೊಳ್ಳುವುದು ಒಳ್ಳೆಯದು.   

Written by - Ranjitha R K | Last Updated : Jun 6, 2022, 05:36 PM IST
  • ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ
  • ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ ತಿಳಿಯಿರಿ   title=

ಬೆಂಗಳೂರು : Gold Price Today : ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಳಿತ ಕಾಣುತ್ತಲೇ ಇದೆ. ಇಂದು ಚಿನ್ನದ ಬೆಲೆಯಲ್ಲಿ 10 ರೂ.ಯಷ್ಟು ಇಳಿಕೆ ಕಂಡು ಬಂದಿದೆ. ನಿನ್ನೆ 10 ಗ್ರಾಂ ಚಿನ್ನದ ಬೆಲೆ  52,100 ರೂ. ಆಗಿತ್ತು.  ಇಂದು ಬೆಲೆಯಲ್ಲಿ 10 ರೂ. ಗಳ ಇಳಿಕೆ ಕಂಡು ಬಂದಿದೆ. . 24 ಕ್ಯಾರೆಟ್ ಬಂಗರಾದ ಬೆಲೆ 10 ಗ್ರಾಂ ಗೆ 52, 090   ರೂ . ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47, 74,0  ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ   22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ
 ಚೆನ್ನೈ 47,740 52, 090
ದೆಹಲಿ 47,740 52, 090
ಮುಂಬಯಿ 47,740 52, 090
ಕೋಲ್ಕತ್ತಾ  47,740 52, 090
ಬೆಂಗಳೂರು  47,740 52, 090
ಹೈದರಾಬಾದ್  47,740 52, 090
ಕೇರಳ  47,740 52, 090

ಇದನ್ನೂ ಓದಿ : LPG Subsidy: ಉಚಿತ ಎಲ್ಪಿಜಿ ಸಿಲಿಂಡರ್ ನಿಯಮಗಳಲ್ಲಿ ಬದಲಾವಣೆ ಸಾಧ್ಯತೆ! ನೀವೂ ತಿಳಿದುಕೊಳ್ಳಿ

ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಸ್ಥಿರವಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 

ನಗರ   ಇಂದಿನ ಬೆಳ್ಳಿ ದರ 
 ಚೆನ್ನೈ 67,500
ದೆಹಲಿ 61,700
ಮುಂಬಯಿ 61,700
ಕೋಲ್ಕತ್ತಾ  61,700
ಬೆಂಗಳೂರು  67,500
ಹೈದರಾಬಾದ್  67,500
ಕೇರಳ  67,500

ಇದನ್ನೂ ಓದಿ : Sukanya Samriddhi ಯೋಜನೆಯಲ್ಲಿ ಸರ್ಕಾರದಿಂದ 5 ಪ್ರಮುಖ ಬದಲಾವಣೆಗಳು!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News