Gold-Silver Rate : ಇಂದು ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ

 ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 71,519 ರೂ., 365 ರೂ ಅಥವಾ 0.51 ರಷ್ಟು ಕಡಿಮೆ

Last Updated : Jun 10, 2021, 01:25 PM IST
  • ಎಂಸಿಎಕ್ಸ್ ನಲ್ಲಿ ಚಿನ್ನದ ಬೆಲೆ ಗುರುವಾರ ಕಡಿಮೆ ವಹಿವಾಟು ನಡೆಸುತ್ತಿದ್ದು
  • ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 49,022 ರೂ.
  • ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 71,519 ರೂ., 365 ರೂ ಅಥವಾ 0.51 ರಷ್ಟು ಕಡಿಮೆ
Gold-Silver Rate : ಇಂದು ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ title=

ನವದೆಹಲಿ : ಎಂಸಿಎಕ್ಸ್ ನಲ್ಲಿ ಚಿನ್ನದ ಬೆಲೆ ಗುರುವಾರ ಕಡಿಮೆ ವಹಿವಾಟು ನಡೆಸುತ್ತಿದ್ದು. ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್(MCX) ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 49,022 ರೂ.ಗೆ ವಹಿವಾಟು ನಡೆಸುತ್ತಿದೆ.

ಇದು 102 ರೂ ಅಥವಾ 0.21 ರಷ್ಟು ಕಡಿಮೆಯಾಗಿದೆ, ಹಿಂದಿನ ಬೆಲೆ 49,124 ರೂ. ಬೆಳ್ಳಿ ಬೆಲೆ(Silver Rate) ಪ್ರತಿ ಕೆ.ಜಿ.ಗೆ 71,519 ರೂ., 365 ರೂ ಅಥವಾ 0.51 ರಷ್ಟು ಕಡಿಮೆಯಾಗಿದೆ. ಹಿಂದಿನ ಬೆಲೆ ಪ್ರತಿ ಕೆ.ಜಿ.ಗೆ 71,884 ರೂ. ಬೆಳ್ಳಿ  ಸುಮಾರು ಶೇ.1 ರಷ್ಟು ಹೆಚ್ಚಳವಾಗಿದೆ.

ಇದನ್ನೂ ಓದಿ : Indian Currency: ನಿಮ್ಮ ಬಳಿ ಈ ರೀತಿಯ 1 ರೂಪಾಯಿ ನಾಣ್ಯವಿದ್ದರೆ, ಮನೆಯಲ್ಲೇ ಕುಳಿತು 2 ಲಕ್ಷ ರೂ. ಸಂಪಾದಿಸಿ

ದೇಶದ ವಿವಿಧ ನಗರಗಳಲ್ಲಿ ಚಿನ್ನದ ಬೆಲೆ :

ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ(Gold Rate) 10 ಗ್ರಾಂಗೆ 47,680 ರೂ., 24 ಕ್ಯಾರೆಟ್‌ ಚಿನ್ನದ ಬೆಲೆ 10 ಗ್ರಾಂಗೆ 48,680 ರೂ. 

ದೆಹಲಿಯಲ್ಲಿ ಚಿನ್ನದ ಬೆಲೆ 22 ಕ್ಯಾರೆಟ್‌ನ 10 ಗ್ರಾಂಗೆ 48,040 ರೂ., 24 ಕ್ಯಾರೆಟ್‌ ಚಿನ್ನದ ಬೆಲೆ(24 Carat Gold Rate) 10 ಗ್ರಾಂಗೆ 52,420 ರೂ.

ಇದನ್ನೂ ಓದಿ : Petrol-Diesel Price : ವಾಹನ ಸವಾರರೆ ಗಮನಿಸಿ : ಇಲ್ಲಿದೆ ಇಂದಿನ ಪೆಟ್ರೋಲ್-ಡೀಸೆಲ್ ಬೆಲೆ

ನಾಗ್ಪುರದಲ್ಲಿ(Nagpura) 22 ಕ್ಯಾರೆಟ್ ಚಿನ್ನದ 10 ಗ್ರಾಂಗೆ 47,680 ರೂ., 24 ಕ್ಯಾರೆಟ್ ಚಿನ್ನದ 10 ಗ್ರಾಂಗೆ 48,680 ರೂ.

ಚೆನ್ನೈ 22 ಕ್ಯಾರೆಟ್ ಚಿನ್ನದ ಬೆಲೆ(22 Carat Gold Rate) 10 ಗ್ರಾಂಗೆ 46,300 ರೂ., 24 ಕ್ಯಾರೆಟ್ ಚಿನ್ನದ 10 ಗ್ರಾಂಗೆ 50,500 ರೂ

\ಇದನ್ನೂ ಓದಿ : PMJJBY: ನಿಮ್ಮ ಬ್ಯಾಂಕ್ ಖಾತೆಯಿಂದ 330 ರೂ. ಕಡಿತಗೊಂಡಿದೆಯೇ? ಚಿಂತಿಸಬೇಡಿ, ಅದಕ್ಕೆ ಕಾರಣವೇನೆಂದು ತಿಳಿಯಿರಿ

ಬೆಂಗಳೂರು(Bengalure) 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 45,900 ರೂ ., 24 ಕ್ಯಾರೆಟ್ ಚಿನ್ನದ 10 ಗ್ರಾಂಗೆ 50,070 ರೂ

ಪುಣೆ(Pune) 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 47,680 ರೂ., 24 ಕ್ಯಾರೆಟ್ ಚಿನ್ನದ 10 ಗ್ರಾಂಗೆ 48,680 ರೂ

ಇದನ್ನೂ ಓದಿ : Jio ಗ್ರಾಹಕರಿಗೆ ಸಿಹಿ ಸುದ್ದಿ : ಹೊಸ ರೀಚಾರ್ಜ್ ಸೇವೆ ಆರಂಭಿಸಿದ ಜಿಯೋ ಕಂಪನಿ
 
ಕೇರಳ 22 ಕ್ಯಾರೆಟ್‌ನ ಚಿನ್ನದ ಬೆಲೆ 10 ಗ್ರಾಂಗೆ 45,900 ರೂ. ಮತ್ತು 24 ಕ್ಯಾರೆಟ್ ಚಿನ್ನದ ಬೆಲೆ(24 Carat Gold Rate) 10 ಗ್ರಾಂಗೆ 50,070 ರೂ.

  ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News