Gold Price Today : ನಿನ್ನೆ ಅಗ್ಗವಾಗಿದ್ದ ಬಂಗಾರದ ಬೆಲೆಯಲ್ಲಿ ಇಂದು ಎಷ್ಟು ಏರಿಕೆಯಾಗಿದೆ ?

Gold Price Today : 24 ಕ್ಯಾರೆಟ್ ಚಿನ್ನದ ಬೆಲೆ 51,650  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,350 ರೂ. ಆಗಿದೆ.

Written by - Ranjitha R K | Last Updated : Aug 12, 2022, 07:56 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಬೆಳ್ಳಿ ಸ್ವಲ್ಪ ದುಬಾರಿ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ನಿನ್ನೆ ಅಗ್ಗವಾಗಿದ್ದ ಬಂಗಾರದ ಬೆಲೆಯಲ್ಲಿ ಇಂದು ಎಷ್ಟು ಏರಿಕೆಯಾಗಿದೆ ?  title=
Gold price today (file photo)

ಬೆಂಗಳೂರು : Gold Price Today : ನಿನ್ನೆ ಭಾರೀ ಇಳಿಕೆ ಕಂಡಿದ್ದ ಬಂಗಾರದ ಬೆಲೆ ಇಂದು ಸ್ಥಿರವಾಗಿದೆ. ಇಂದು ಹಳದಿ ಲೋಹದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ.  24 ಕ್ಯಾರೆಟ್ ಚಿನ್ನದ ಬೆಲೆ 51,650  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,350 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ     22 ಕ್ಯಾರೆಟ್ ಚಿನ್ನದ ಬೆಲೆ        24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 48,850 53,290
ಮುಂಬಯಿ 47,350 51,650
ದೆಹಲಿ 47,550 51,870
ಕೋಲ್ಕತ್ತಾ 47,350 51,650
ಬೆಂಗಳೂರು 47,400 51,710
ಹೈದರಾಬಾದ್ 47,350 51,650
ಕೇರಳ 47,350 51,650

ಇದನ್ನೂ ಓದಿ : Car On EMI: ತಿಂಗಳಿಗೆ ಕೇವಲ ರೂ.10 ಸಾವಿರ ಪಾವತಿಸಿ, ಮಾರುತಿ ಕಂಪನಿಯ ಈ ಹೊಚ್ಚ ಹೊಸ ಕಾರನ್ನು ಮನೆಗೆ ಕೊಂಡೊಯ್ಯಿರಿ

 ಬೆಳ್ಳಿ ಬೆಲೆಯಲ್ಲಿ ಕೂಡಾ ನಿನ್ನೆ ಇಳಿಕೆ ಕಂಡು ಬಂದಿತ್ತು. ಆದರೆ ಇಂದು ಬೆಳ್ಳಿ ಬೆಲೆಯಲ್ಲಿ 200 ರೂಪಾಯಿಗಳಷ್ಟು ಏರಿಕೆಯಾಗಿದೆ.  ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 64,200
 ಮುಂಬಯಿ 58,900
ದೆಹಲಿ 58,900
ಕೋಲ್ಕತ್ತಾ 58,900
ಬೆಂಗಳೂರು 64,200
ಹೈದರಾಬಾದ್ 64,200
ಕೇರಳ
 
64,200

ಇದನ್ನೂ ಓದಿ : 8 ಲಕ್ಷಕ್ಕಿಂತ ಕಡಿಮೆ ಬೆಲೆಯ Mahindra Bolero.. ಕೇವಲ 25 ಸಾವಿರಕ್ಕೆ ಮನೆಗೆ ತನ್ನಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News