Gold Price Today : ಚಿನ್ನ ಖರೀದಿಗೂ ಮುನ್ನ ತಿಳಿಯಿರಿ ಎಷ್ಟಿದೆ ಇಂದಿನ ಬೆಲೆ

Gold Price Today :  24 ಕ್ಯಾರೆಟ್ ಚಿನ್ನದ ಬೆಲೆ 52,530  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 48,150 ರೂ. ಆಗಿದೆ.

Written by - Ranjitha R K | Last Updated : Aug 16, 2022, 08:06 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಬೆಳ್ಳಿ ಕೂಡಾ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಚಿನ್ನ ಖರೀದಿಗೂ ಮುನ್ನ ತಿಳಿಯಿರಿ ಎಷ್ಟಿದೆ ಇಂದಿನ ಬೆಲೆ  title=
Gold rate today (file photo)

ಬೆಂಗಳೂರು : Gold Price Today : ನಿನ್ನೆ ಸ್ಥಿರವಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಕೂಡಾ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಬಂಗಾರದ ಬೆಲೆ ಸ್ಥಿರವಾಗಿದ್ದು,  24 ಕ್ಯಾರೆಟ್ ಚಿನ್ನದ ಬೆಲೆ 52,530  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 48,150 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ       22 ಕ್ಯಾರೆಟ್ ಚಿನ್ನದ ಬೆಲೆ      24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 49,140 52,610
 ಮುಂಬಯಿ 48,150 52,530
ದೆಹಲಿ 48,300 52,690
ಕೋಲ್ಕತ್ತಾ 48,150 52,530
ಬೆಂಗಳೂರು 48,200 52,580
ಹೈದರಾಬಾದ್ 48,150 52,530
ಕೇರಳ 48,150 52,530

ಇದನ್ನೂ ಓದಿ : Honda Activa ಬೆಲೆಯಲ್ಲಿ ಇಲ್ಲಿ ನೀವು ಕಾರು ಖರೀದಿಸಬಹುದು, ಅಗ್ಗದ ದರದಲ್ಲಿ ನಾಲ್ಕು ಚಕ್ರಗಳ ವಾಹನದ ಮಜಾ ಆನಂದಿಸಿ

 ಬೆಳ್ಳಿ ಬೆಲೆಯಲ್ಲಿ ಕೂಡಾ ಯಾವುದೇ ರೀತಿಯ ಬದಲಾವಣೆ ಕಂಡು ಬಂದಿಲ್ಲ. ನಿನ್ನೆ ಕೂಡಾ ಬೆಳ್ಳಿ ಬೆಲೆ ಸ್ಥಿರವಾಗಿತ್ತು. ಇಂದು ಕೂಡಾ ಬೆಳ್ಳಿ ದರ ಸ್ಥಿರವಾಗಿದ್ದು, ಈ ಲೇಖನ ಬರೆಯುವ ಹೊತ್ತಿಗೆ   ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ದರ 
 ಚೆನ್ನೈ 64,800
 ಮುಂಬಯಿ 59,300
ದೆಹಲಿ 59,300
ಕೋಲ್ಕತ್ತಾ 59,300
ಬೆಂಗಳೂರು 64,800
ಹೈದರಾಬಾದ್ 64,800
ಕೇರಳ 64,800

ಇದನ್ನೂ ಓದಿ EPFO Alert: ಪಿಎಫ್ ಖಾತೆ ಹೊಂದಿದವರು ಈ ಸುದ್ದಿಯನ್ನು ತಪ್ಪದೆ ಓದಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News