Gold Price Today : ಸತತ ಎರಡನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ

Gold Price Today : 24 ಕ್ಯಾರೆಟ್ ಚಿನ್ನದ ಬೆಲೆ 52,250  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,900 ರೂ. ಆಗಿದೆ.

Written by - Ranjitha R K | Last Updated : Aug 18, 2022, 07:56 AM IST
  • ಚಿನ್ನದ ಬೆಲೆಯಲ್ಲಿ ಇಳಿಕೆ
  • ಬೆಳ್ಳಿ ಕೂಡಾ ಅಗ್ಗ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಸತತ ಎರಡನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ  title=
Gold price today (file photo)

ಬೆಂಗಳೂರು : Gold Price Today : ಸತತ ಎರಡನೇಯ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇಂದು ಹಳದಿ ಲೋಹದ ಬೆಲೆಯಲ್ಲಿ 110 ರೂಪಾಯಿ ಇಳಿಕೆ ಕಂಡು ಬಂದಿದೆ.  ಈ ಇಳಿಕೆಯ ನಂತರ 24 ಕ್ಯಾರೆಟ್ ಚಿನ್ನದ ಬೆಲೆ 52,250  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,900 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ   22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 48,490 52,900
ಮುಂಬಯಿ 47,900 52,250
ದೆಹಲಿ 48,050 52,400
ಕೋಲ್ಕತ್ತಾ 47,900 52,250
ಬೆಂಗಳೂರು 47,950 52,310
ಹೈದರಾಬಾದ್ 47,900 52,250
ಕೇರಳ 47,900 52,250

ಇದನ್ನೂ ಓದಿ : ವ್ಯಾಪಾರಿಗಳಿಗೆ ಬಿಸಿನೆಸ್ ಮಾಡಲು ರೈಲ್ವೆಯಿಂದ ಉತ್ತಮ ಅವಕಾಶ

 ಬೆಳ್ಳಿ ಬೆಲೆಯಲ್ಲಿ ಕೂಡಾ ಮತ್ತೆ ಇಳಿಕೆ ದಾಖಲಾಗಿಒದೆ. ನಿನ್ನೆ ಕೂಡಾ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿತ್ತು. ಇಂದು ಮತ್ತೆ 200 ರೂಪಾಯಿಗಳಷ್ಟು ಇಳಿಕೆ ದಾಖಲಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 63,300
 ಮುಂಬಯಿ 57,600
ದೆಹಲಿ 57,600
ಕೋಲ್ಕತ್ತಾ 57,600
ಬೆಂಗಳೂರು 63,300
ಹೈದರಾಬಾದ್ 63,300
ಕೇರಳ 63,300

ಇದನ್ನೂ ಓದಿ : Bank Holidays : ಬ್ಯಾಂಕ್ ಗ್ರಾಹಕರ ಗಮನಕ್ಕೆ : ನಾಳೆಯಿಂದ 4 ದಿನ ಬ್ಯಾಂಕ್‌ ಬಂದ್!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ

  ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News