Gold Price Today : ಚಿನ್ನ ಬೆಳ್ಳಿ ಖರೀದಿಗೂ ಮುನ್ನ ತಿಳಿದುಕೊಳ್ಳಿ ಇಂದಿನ ದರ

Gold Price Today :  ಇಂದು 24 ಕ್ಯಾರೆಟ್ ಚಿನ್ನದ ಬೆಲೆ 51,490  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,200 ರೂ. ಆಗಿದೆ.

Written by - Ranjitha R K | Last Updated : Aug 1, 2022, 08:05 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಬೆಳ್ಳಿ ಕೂಡಾ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಚಿನ್ನ ಬೆಳ್ಳಿ ಖರೀದಿಗೂ ಮುನ್ನ ತಿಳಿದುಕೊಳ್ಳಿ ಇಂದಿನ ದರ  title=
gold price today (file photo)

ಬೆಂಗಳೂರು : Gold Price Today : ಕಳೆದ  ವಾರದ ಏರಿಳಿತದ ಬಳಿಕ ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಚಿನ್ನದ ಬೆಲೆ ಸ್ಥಿರವಾಗಿದ್ದು, ಇಂದು 24 ಕ್ಯಾರೆಟ್ ಚಿನ್ನದ ಬೆಲೆ 51,490  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,200 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ     22 ಕ್ಯಾರೆಟ್ ಚಿನ್ನದ ಬೆಲೆ   24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 48,150 52,530
ದೆಹಲಿ 47,200 51,490
ಮುಂಬಯಿ 47,350 51,660
ಕೋಲ್ಕತ್ತಾ 47,200 51,490
ಬೆಂಗಳೂರು 47,250 51,540
ಹೈದರಾಬಾದ್ 47,200 51,490
ಕೇರಳ 47,200 51,490

ಇದನ್ನೂ ಓದಿ : Arecanut Price: ಇಂದಿನ ಅಡಿಕೆ ಧಾರಣೆ, ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟು ಬೆಲೆ ಇದೆ?

ಕಳೆದ ವಾರ ಬೆಳ್ಳಿ ಬೆಲೆಯಲ್ಲಿ ಏರಿಳಿತ ದಾಖಲಾಗಿತ್ತು. ಆದರೆ ಇಂದು ಬೆಳ್ಳಿ ಬೆಲೆ ಕೂಡಾ ಸ್ಥಿರವಾಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ.  ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 63,700
ದೆಹಲಿ 58,400
ಮುಂಬಯಿ 58,400
ಕೋಲ್ಕತ್ತಾ 58,400
ಬೆಂಗಳೂರು 63,700
ಹೈದರಾಬಾದ್ 63,700
ಕೇರಳ 63,700

ಇದನ್ನೂ ಓದಿ Amazon Great Freedom Festival: ಮೊಬೈಲ್ ಮೇಲೆ ಶೇ.40, ಟಿವಿಗಳಿಗೆ ಶೇ.60ರಷ್ಟು ರಿಯಾಯಿತಿ!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News