ಬೆಂಗಳೂರು : Gold Price Today : ನಿನ್ನೆ ಬಂಗಾರದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿರಲಿಲ್ಲ. ಆದರೆ ಇಂದು ಹಳದಿ ಲೋಹದ ಬೆಲೆಯಲ್ಲಿ 220 ರೂಪಾಯಿಗಳಷ್ಟು ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,1930 ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,600 ರೂ. ಆಗಿದೆ.
ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.
ನಗರ | 22 ಕ್ಯಾರೆಟ್ ಚಿನ್ನದ ಬೆಲೆ | 24 ಕ್ಯಾರೆಟ್ ಚಿನ್ನದ ಬೆಲೆ |
ಚೆನ್ನೈ | 48,150 | 52,530 |
ಮುಂಬಯಿ | 47,600 | 51,930 |
ದೆಹಲಿ | 47,750 | 52,100 |
ಕೋಲ್ಕತ್ತಾ | 47,600 | 51,930 |
ಬೆಂಗಳೂರು | 47,650 | 51,980 |
ಹೈದರಾಬಾದ್ | 47,600 | 51,930 |
ಕೇರಳ | 47,600 | 51,930 |
ಇದನ್ನೂ ಓದಿ : 7th Pay Commission DA Hike: ಸರ್ಕಾರಿ ನೌಕರರಿಗೊಂದು ಸಂತಸದ ಸುದ್ದಿ, ಶೇ.4 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ದಿನಾಂಕ ನಿಗದಿ!
ಬೆಳ್ಳಿ ಬೆಲೆಯಲ್ಲಿ ಇಂದು ಮತ್ತೆ ಇಳಿಕೆ ದಾಖಲಾಗಿದೆ. ನಿನ್ನೆ ಕೂಡಾ ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡು ಬಂದಿತ್ತು. ನಿನ್ನೆ 100 ರೂ. ಇಳಿಕೆ ಕಂಡಿದ್ದ ಬೆಳ್ಳಿ ಇಂದು 400 ರೂಪಾಯಿಯಷ್ಟು ಅಗ್ಗವಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.
ನಗರ | ಇಂದಿನ ಬೆಳ್ಳಿ ಬೆಲೆ |
ಚೆನ್ನೈ | 61,100 |
ಮುಂಬಯಿ | 55,200 |
ದೆಹಲಿ | 55,200 |
ಕೋಲ್ಕತ್ತಾ | 55,200 |
ಬೆಂಗಳೂರು | 61,100 |
ಹೈದರಾಬಾದ್ | 61,100 |
ಕೇರಳ | 61,100 |
ಇದನ್ನೂ ಓದಿ : ಖಾಸಗಿ ಬ್ಯಾಂಕ್ ಗಳಲ್ಲಿಯೇ NRIಗಳು ಹೂಡಿಕೆ ಮಾಡಲು ಕಾರಣವೇನು? ಇಲ್ಲಿದೆ ನೋಡಿ ಉತ್ತರ
ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.