Gold Price Today : ಚಿನ್ನ ಬೆಳ್ಳಿ ಖರೀದಿಗೂ ಮುನ್ನ ಇಂದಿನ ಬೆಲೆ ತಿಳಿಯಿರಿ

ಬಂಗಾರದ ಬೆಲೆ  ಸ್ಥಿರವಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 51,600  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,300 ರೂ. ಆಗಿದೆ.

Written by - Ranjitha R K | Last Updated : Aug 29, 2022, 07:49 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಬೆಳ್ಳಿ ಬೆಲೆ ಕೂಡಾ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಚಿನ್ನ ಬೆಳ್ಳಿ ಖರೀದಿಗೂ ಮುನ್ನ ಇಂದಿನ ಬೆಲೆ ತಿಳಿಯಿರಿ  title=
gold price today (file photo)

ಬೆಂಗಳೂರು : Gold Price Today : ಕಳೆದ ವಾರದ ಏರಿಳಿತದ ನಂತರ  ವಾರದ ಮೊದಲ ದಿನವಾದ ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಬಂಗಾರದ ಬೆಲೆ  ಸ್ಥಿರವಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 51,600  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,300 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ    22 ಕ್ಯಾರೆಟ್ ಚಿನ್ನದ ಬೆಲೆ      24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 48,050 52,420
 ಮುಂಬಯಿ 47,300 51,600
ದೆಹಲಿ 47,450 51,760
ಕೋಲ್ಕತ್ತಾ 47,300 51,600
ಬೆಂಗಳೂರು 47,350 51,650
ಹೈದರಾಬಾದ್ 47,300 51,600
ಕೇರಳ 47,300 51,600

ಇದನ್ನೂ ಓದಿ : ಗೋಧಿ ಹಿಟ್ಟು, ಮೈದಾ, ರವೆ ರಫ್ತು ನಿಷೇಧಿಸಿದ ಭಾರತ.. ಕಾರಣ ಇಲ್ಲಿದೆ

ಬೆಳ್ಳಿ ಬೆಲೆಯಲ್ಲಿ ಕೂಡಾ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ಕೂಡಾ ಸ್ಥಿರವಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 60,700
 ಮುಂಬಯಿ 54,800
ದೆಹಲಿ 54,800
ಕೋಲ್ಕತ್ತಾ 54,800
ಬೆಂಗಳೂರು 60,700
ಹೈದರಾಬಾದ್ 60,700
ಕೇರಳ 60,700

ಇದನ್ನೂ ಓದಿ : Investment Idea: ಈ ಸರ್ಕಾರಿ ಯೋಜನೆಯಲ್ಲಿ 500 ರೂ. ಹೂಡಿಕೆ ಪ್ರಾರಂಭಿಸಿ 40 ಲಕ್ಷದವರೆಗೆ ಪಡೆಯಿರಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News