ಬೆಂಗಳೂರು : Gold Price Today : ನಿನ್ನೆ ಸ್ಥಿರವಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಬಂಗಾರದ ಬೆಲೆಯಲ್ಲಿ ಇಂದು 110 ರೂಪಾಯಿಗಳ ಇಳಿಕೆ ದಾಖಲಾಗಿದೆ.  ಇಂದು 24 ಕ್ಯಾರೆಟ್ ಚಿನ್ನದ ಬೆಲೆ 51,380  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,100 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ    22 ಕ್ಯಾರೆಟ್ ಚಿನ್ನದ ಬೆಲೆ   24 ಕ್ಯಾರೆಟ್ ಚಿನ್ನದ ಬೆಲೆ
ಚೆನ್ನೈ 47,950 52,300
ದೆಹಲಿ 47,100 51,380
ಮುಂಬಯಿ 47,250 51,550
ಕೋಲ್ಕತ್ತಾ 47,100 51,380
ಬೆಂಗಳೂರು 47,150 51,430
ಹೈದರಾಬಾದ್ 47,100 51,380
ಕೇರಳ 47,100 51,380

ಇದನ್ನೂ ಓದಿ : Vegetable Price: ಮತ್ತೆ ಈರುಳ್ಳಿ ಬೆಲೆ ಏರಿಕೆ? ಹೇಗಿದೆ ಗೊತ್ತಾ ಇಂದಿನ ತರಕಾರಿ ಬೆಲೆ


ಬೆಳ್ಳಿ ಬೆಲೆಯಲ್ಲಿ ಕೂಡಾ ಭಾರೀ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಲ್ಲಿ 400 ರೂಪಾಯಿಗಳ ಇಳಿಕೆ ಕಂಡು ಬಂದಿದೆ. ನಿನ್ನೆ ಬೆಳ್ಳಿ ಬೆಲೆಯಲ್ಲಿಯೂ ಯಾವುದೇ ರೀತಿಯ ಬದಲಾವಣೆ ಯಾಗಿರಲಿಲ್ಲ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ     ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 63,300
ದೆಹಲಿ 58,000
ಮುಂಬಯಿ 58,000
ಕೋಲ್ಕತ್ತಾ 58,000
ಬೆಂಗಳೂರು 63,300
ಹೈದರಾಬಾದ್ 63,300
ಕೇರಳ 63,300

ಇದನ್ನೂ ಓದಿ : Mutual Fund ಹೂಡಿಕೆಯ ಈ ಸೂಪರ್ ಹಿಟ್ ಉಪಾಯ ನಿಮಗೂ ಗೊತ್ತಿರಲಿ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.