ಬೆಂಗಳೂರು : Gold Price Today :ನಿನ್ನೆ ಸ್ಥಿರವಾಗಿದ್ದ ಬಂಗಾರದ ಬೆಲೆಯಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಇಂದು ಬಂಗಾರದ ಬೆಲೆಯಲ್ಲಿ 170 ರೂಪಾಯಿಗಳಷ್ಟು ಇಳಿಕೆ ದಾಖಲಾಗಿದೆ. ಈ ಇಳಿಕೆಯ ನಂತರ  24 ಕ್ಯಾರೆಟ್ ಚಿನ್ನದ ಬೆಲೆ 51,430  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,150 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ    22 ಕ್ಯಾರೆಟ್ ಚಿನ್ನದ ಬೆಲೆ  24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,650 52,000
ಮುಂಬಯಿ 47,150 51,430
ದೆಹಲಿ 47,300 51,600
ಕೋಲ್ಕತ್ತಾ 47,150 51,430
ಬೆಂಗಳೂರು 47,200 51,490
ಹೈದರಾಬಾದ್ 47,150 51,430
ಕೇರಳ  47,150 51,430

ಇದನ್ನೂ ಓದಿ : Modi Government Scheme: ದೇಶದ ರೈತರಿಗೊಂದು ಸಂತಸದ ಸುದ್ದಿ, ಕೇಂದ್ರ ಸರ್ಕಾರದಿಂದ ರೈತರಿಗೆ 3 ಲಕ್ಷ ಧನಸಹಾಯ


ಬೆಳ್ಳಿ ಬೆಲೆಯಲ್ಲಿ ಕೂಡಾ ನಿನ್ನೆ ಯಾವುದೇ ರೀತಿಯ ಬದಲಾವಣೆಯಾಗಿರಲಿಲ್ಲ. ಆದರೆ ಇಂದು ಬೆಳ್ಳಿ ಬೆಲೆಯಲ್ಲಿ ಕೂಡಾ 800 ರೂಪಾಯಿಗಳ ಇಳಿಕೆ ಕಂಡು ಬಂದಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ  ಇಂದಿನ ಬೆಳ್ಳಿ ಬೆಲೆ 
ಚೆನ್ನೈ  60,000
ಮುಂಬಯಿ  54,000
ದೆಹಲಿ 54,000
ಕೊಲ್ಕತಾ  54,000
ಬೆಂಗಳೂರು   60,000
ಹೈದರಾಬಾದ್  60,000
ಕೇರಳ  60,000

ಇದನ್ನೂ ಓದಿ : ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆ: ಇಂದಿನ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ!


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ. ಆದರೆ ನೆನಪಿರಲಿ ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.