ಬೆಂಗಳೂರು : Gold Price Today :ಚಿನ್ನದ ದರದಲ್ಲಿ ಇಂದು ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಹಳದಿ ಲೋಹದ ಬೆಲೆ ತಟಸ್ಥವಾಗಿದ್ದು,  24 ಕ್ಯಾರೆಟ್ ಚಿನ್ನದ ಬೆಲೆ 54,480 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 49,950 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್  ಚಿನ್ನದ ಬೆಲೆ ಹೀಗಿದೆ.


ಚೆನ್ನೈಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 55,520 ರೂಪಾಯಿ ಆಗಿದ್ದು, ಮುಂಬಯಿಯಲ್ಲಿ 54,480  ದೆಹಲಿಯಲ್ಲಿ 54,630 ರೂ. ಬೆಂಗಳೂರಿನಲ್ಲಿ 54,510 ರೂಪಾಯಿ ಆಗಿದ್ದರೆ, ಹೈದರಾಬಾದ್ ನಲ್ಲಿ54,480 ರೂಪಾಯಿ ಆಗಿದೆ. ಕೇರಳದಲ್ಲಿಯೂ 10 ಗ್ರಾಂ ಚಿನ್ನದ ಬೆಲೆ  54,480 ರೂಪಾಯಿ ಆಗಿದೆ. 


ಇದನ್ನೂ ಓದಿ : ಜನವರಿ ಒಂದರಿಂದ ಬ್ಯಾಂಕ್ ಲಾಕರ್, ಕ್ರೆಡಿಟ್ ಕಾರ್ಡ್‌ ನಿಯಮಗಳಲ್ಲಿ ಬದಲಾವಣೆ


 ಬೆಳ್ಳಿ ಬೆಲೆಯಲ್ಲಿ ಮಾತ್ರ ಇಂದು ಏರಿಕೆ ಕ್ನದು ಬಂದಿದೆ. ಬೆಳ್ಳಿ ಬೆಲೆಯಲ್ಲಿ 1,20 0 ರೂಪಾಯಿಯಷ್ಟು ಏರಿಕೆಯಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ಚೆನ್ನೈಯಲ್ಲಿ 74,200 ರೂಪಾಯಿ ಆಗಿದ್ದರೆ,  ಮುಂಬಯಿಯಲ್ಲಿ 72,300 ರೂಪಾಯಿ ಆಗಿದೆ. ಇನ್ನು ದೆಹಲಿಯಲ್ಲಿ 72,300  ರೂಪಾಯಿ, 
ಕೋಲ್ಕತ್ತಾದಲ್ಲಿಯೂ  72,300 ರೂಪಾಯಿ ಆಗಿದೆ. ಬೆಂಗಳೂರಿನ ಬೆಲೆ ನೋಡುವುದಾದರೆ 74,200 ರೂಪಾಯಿ, ಹೈದರಾಬಾದ್ ನಲ್ಲಿ 74,200 ರೂಪಾಯಿ, ಕೇರಳದಲ್ಲಿಯೂ 74,200 ರೂಪಾಯಿ ಆಗಿದೆ. 


ಇದನ್ನೂ ಓದಿ : 1800 ರೂಪಾಯಿ ಅಗ್ಗದ ಬೆಲೆಗೆ ಸಿಗುತ್ತಿದೆ ಚಿನ್ನ. ! ಖರೀದಿಗೆ ಇದುವೇ ಸೂಕ್ತ ಸಮಯ. !


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.