ಬೆಂಗಳೂರು : Gold Price Today : ಬಂಗಾರದ ಬೆಲೆಯಲ್ಲಿ ಏರಿಳಿತಗಳು ಕಾಣುತ್ತಲೇ ಇವೆ. ಇದೀಗ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ ಕಂಡು ಬಂದಿದೆ. ಬಂಗಾರದ ಬೆಲೆಯಲ್ಲಿ 230 ರೂಪಾಯಿಗಳಷ್ಟು ಏರಿಕೆಯಾಗಿದೆ. ಈ ಮೂಲಕ 24 ಕ್ಯಾರೆಟ್ ಚಿನ್ನದ ಬೆಲೆ 54,710 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 50,150 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್  ಚಿನ್ನದ ಬೆಲೆ ಹೀಗಿದೆ.


ಚೆನ್ನೈಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 55,690 ರೂಪಾಯಿ ಆಗಿದ್ದು, ಮುಂಬಯಿಯಲ್ಲಿ 54,710  ದೆಹಲಿಯಲ್ಲಿ 54,860 ರೂ. ಬೆಂಗಳೂರಿನಲ್ಲಿ 54,760 ರೂಪಾಯಿ ಆಗಿದ್ದರೆ, ಹೈದರಾಬಾದ್ ನಲ್ಲಿ54,710 ರೂಪಾಯಿ ಆಗಿದೆ. ಕೇರಳದಲ್ಲಿಯೂ 10 ಗ್ರಾಂ ಚಿನ್ನದ ಬೆಲೆ 54,710 ರೂಪಾಯಿ ಆಗಿದೆ. 


ಇದನ್ನೂ ಓದಿ : Arecanut today price: ರಾಜ್ಯದ ಮಾರುಕಟ್ಟೆಯಲ್ಲಿ ಗುರುವಾರದ ಅಡಿಕೆ ಧಾರಣೆ


ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಳೆಯಲ್ಲಿ ಇಂದು ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಬೆಳ್ಳಿ ಬೆಲೆ ತಟಸ್ಥವಾಗಿದ್ದು, ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ಚೆನ್ನೈಯಲ್ಲಿ 74,600 ರೂಪಾಯಿ ಆಗಿದ್ದರೆ,  ಮುಂಬಯಿಯಲ್ಲಿ 72,300 ರೂಪಾಯಿ ಆಗಿದೆ. ಇನ್ನು ದೆಹಲಿಯಲ್ಲಿ 72,300  ರೂಪಾಯಿ, ಕೋಲ್ಕತ್ತಾದಲ್ಲಿಯೂ  72,300 ರೂಪಾಯಿ ಆಗಿದೆ. ಬೆಂಗಳೂರಿನ ಬೆಲೆ ನೋಡುವುದಾದರೆ 74600 ರೂಪಾಯಿ, ಹೈದರಾಬಾದ್ ನಲ್ಲಿ 74,600 ರೂಪಾಯಿ, ಕೇರಳದಲ್ಲಿಯೂ 74,600 ರೂಪಾಯಿ ಆಗಿದೆ. 


ಇದನ್ನೂ ಓದಿ : ರತನ್ ಟಾಟಾ: ಉದ್ಯಮ ಪ್ರಪಂಚದ ವಿನಮ್ರ ದೈತ್ಯ!


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.