ಸತತ ಇಳಿಕೆ ಬಳಿಕ ಇಂದು ಚಿನ್ನದ ಬೆಲೆ 1200 ರೂ... Read More

ಭಾರತದಲ್ಲಿ ಚಿನ್ನದ ಬೆಲೆ ನಿರಂತರವಾಗಿ ಏರುತ್ತಿದೆ. ಮಾರ್ಚ್ 29 ರ ಶನಿವಾರ ಅಂದರೆ ಇಂದು ಚಿನ್ನ ಮತ್ತೆ ದುಬಾರಿಯಾಗಿದೆ. ದೇಶದಲ್ಲಿ 24 ಕ್ಯಾರೆಟ್ ಚಿನ್ನದ ದರ 90,000 ರೂ.ಗೆ ತಲುಪಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ 82 ಸಾವಿರ ರೂ. ದಾಟಿದೆ. ಮಾರ್ಚ್ 28ಕ್ಕೆ ಹೋಲಿಸಿದರೆ, ಇಂದು ಮಾರ್ಚ್ 29 ರಂದು ಚಿನ್ನದ ಬೆಲೆ 1200 ರೂ.ಗಳಷ್ಟು ಹೆಚ್ಚಾಗಿದೆ.

Written by - Bhavishya Shetty | Last Updated : Mar 29, 2025, 10:47 AM IST
    • ಭಾರತದಲ್ಲಿ ಚಿನ್ನದ ಬೆಲೆ ನಿರಂತರವಾಗಿ ಏರುತ್ತಿದೆ
    • 22 ಕ್ಯಾರೆಟ್ ಚಿನ್ನದ ಬೆಲೆ 82 ಸಾವಿರ ರೂ. ದಾಟಿದೆ
    • ಮಾರ್ಚ್ 29 ರಂದು ಚಿನ್ನದ ಬೆಲೆ 1200 ರೂ.ಗಳಷ್ಟು ಹೆಚ್ಚಾಗಿದೆ
ಸತತ ಇಳಿಕೆ ಬಳಿಕ ಇಂದು ಚಿನ್ನದ ಬೆಲೆ 1200 ರೂ... Read More
gold price today

Gold and Silver Price Today: ಭಾರತದಲ್ಲಿ ಚಿನ್ನದ ಬೆಲೆ ನಿರಂತರವಾಗಿ ಏರುತ್ತಿದೆ. ಮಾರ್ಚ್ 29 ರ ಶನಿವಾರ ಅಂದರೆ ಇಂದು ಚಿನ್ನ ಮತ್ತೆ ದುಬಾರಿಯಾಗಿದೆ. ದೇಶದಲ್ಲಿ 24 ಕ್ಯಾರೆಟ್ ಚಿನ್ನದ ದರ 90,000 ರೂ.ಗೆ ತಲುಪಿದ್ದು, 22 ಕ್ಯಾರೆಟ್ ಚಿನ್ನದ ಬೆಲೆ 82 ಸಾವಿರ ರೂ. ದಾಟಿದೆ. ಮಾರ್ಚ್ 28ಕ್ಕೆ ಹೋಲಿಸಿದರೆ, ಇಂದು ಮಾರ್ಚ್ 29 ರಂದು ಚಿನ್ನದ ಬೆಲೆ 1200 ರೂ.ಗಳಷ್ಟು ಹೆಚ್ಚಾಗಿದೆ.

Add Zee News as a Preferred Source

ಇದನ್ನೂ ಓದಿ: ಬೆಳಗ್ಗೆ ಎದ್ದ ತಕ್ಷಣ ಹೀಗೆ ಮಾಡಿ ಮಧುಮೇಹ ಕಾಯಿಲೆ ನಿಯಂತ್ರಣದಲ್ಲಿರುತ್ತದೆ..!

ಪ್ರಸ್ತುತ ದೇಶದ ಎಲ್ಲಾ ನಗರಗಳಲ್ಲಿ 10 ಗ್ರಾಂಗೆ 24 ಕ್ಯಾರೆಟ್ ಚಿನ್ನದ ಬೆಲೆ 90 ಸಾವಿರ ರೂ.ಗಳಿಗಿಂತ ಹೆಚ್ಚಾಗಿದೆ. ಆಭರಣ ಖರೀದಿದಾರರ ಬಗ್ಗೆ ಹೇಳುವುದಾದರೆ, 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 82 ಸಾವಿರ ರೂ.ಗಳನ್ನು ಮೀರಿದೆ.

ಬೆಳ್ಳಿ ಬೆಲೆಯೂ ಇಂದು ಏರಿಕೆ ಕಂಡಿದೆ. ಪ್ರಸ್ತುತ ದೇಶದಲ್ಲಿ ಒಂದು ಕಿಲೋಗ್ರಾಂ ಬೆಳ್ಳಿಯ ಬೆಲೆ ಪ್ರತಿ ಕಿಲೋಗ್ರಾಂಗೆ 1,05,000 ರೂ. ಇದ್ದು, ದೇಶದ ದೊಡ್ಡ ನಗರಗಳಲ್ಲಿ 22 ಕ್ಯಾರೆಟ್ ಮತ್ತು 24 ಕ್ಯಾರೆಟ್ ಚಿನ್ನದ ದರ ಎಷ್ಟಿದೆ ಎಂದು ತಿಳಿಯೋಣ.

ದೆಹಲಿಯಲ್ಲಿ ಇಂದಿನ 24 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 89,990 ರೂ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ ಸುಮಾರು 82,500 ರೂ.

ಮುಂಬೈನಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 89,840 ರೂ. 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 82,350 ರೂ.

ಕೋಲ್ಕತ್ತಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 82,350 ರೂ. ಇದ್ದು 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,840 ರೂ.

ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 82,500 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,990 ರೂ. ಆಗಿದೆ.

ಅಹಮದಾಬಾದ್‌ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 82,400 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,890 ರೂ.

ಹೈದರಾಬಾದ್ ನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ ಗೆ 82,350 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,840 ರೂ.

ಗುರುಗ್ರಾಮದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 82,500 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,990 ರೂ.

ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 82,400 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,890 ರೂ.

ನೋಯ್ಡಾದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 82,500 ರೂ. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 89,990 ರೂ.

ಇದನ್ನೂ ಓದಿ:  ನಾನು ಅವನನ್ನೇ ಮದುವೆ ಆಗಬೇಕು ಅನ್ಕೊಂಡಿದ್ದೆ, ಪ್ರೀತಿಯಲ್ಲಿ ಮೋಸ ಹೋದೆ: ನಟಿ ನಮ್ರತಾ ಗೌಡ 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 

Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 

NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

 

About the Author

Bhavishya Shetty

ಭವಿಷ್ಯ ಎ ಶೆಟ್ಟಿಯವರು ಪ್ರಸ್ತುತ `ಜೀ ಕನ್ನಡ ನ್ಯೂಸ್‌' ವೆಬ್‌ನಲ್ಲಿ ಸೀನಿಯರ್‌ ಕಂಟೆಂಟ್‌ ಎಡಿಟರ್‌ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಏಳು ವರ್ಷಕ್ಕೂ ಹೆಚ್ಚಿನ ಅನುಭವ ಹೊಂದಿರುವ ಇವರು 2022 ರಿಂದ ʼಇಂಡಿಯಾ ಡಾಟ್‌ಕಾಮ್‌ʼನ ಜೀ ಕನ್ನಡ ನ್ಯೂಸ್‌ ವೆಬ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕ್ರೀಡೆ, ಜೀವನಶೈಲಿ, ಟೆಕ್ನಾಲಜಿ, ಎನ್‌ಆರ್‌ಐ ಇತ್ಯಾದಿಗಳಲ್ಲಿ ವ್ಯಾಪಕವಾಗಿ ಆಸಕ್ತಿಕರ ಲೇಖನಗಳನ್ನು ಒದಗಿಸುವ ಅನುಭವವನ್ನು ಹೊಂದಿರುತ್ತಾರೆ. 2018ರಲ್ಲಿ ʼರಾಮೋಜಿ ಗ್ರೂಪ್‌ʼನ ಈಟಿವಿ ಭಾರತ ಕರ್ನಾಟಕ ಸಂಸ್ಥೆಯಲ್ಲಿ ಪತ್ರಿಕೋದ್ಯಮ ವೃತ್ತಿಜೀವನ ಆರಂಭಿಸಿದ ಇವರು ಮೂರು ವರ್ಷಗಳ ಕಾಲ ದುಡಿದಿದ್ದಾರೆ. ...Read More

Trending News