Gold Price Today : ಚಿನ್ನ ಬೆಳ್ಳಿ ಇಂದಿನ ಮಾರುಕಟ್ಟೆ ದರ ಹೀಗಿದೆ

Gold Price Today : 24 ಕ್ಯಾರೆಟ್ ಚಿನ್ನದ ಬೆಲೆ 51,210ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ  46,950  ರೂ. ಆಗಿದೆ.

Written by - Ranjitha R K | Last Updated : Jul 12, 2022, 08:03 AM IST
  • ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ
  • ಬೆಳ್ಳಿ ಬೆಲೆ ಕೂಡಾ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಚಿನ್ನ ಬೆಳ್ಳಿ ಇಂದಿನ ಮಾರುಕಟ್ಟೆ ದರ ಹೀಗಿದೆ  title=
Gold Price Today (file photo)

ಬೆಂಗಳೂರು : Gold Price Today: ನಿನ್ನೆ ಸ್ಥಿರವಾಗಿದ್ದ ಚಿನ್ನ ಬೆಳ್ಳಿ ದರದಲ್ಲಿ ಇಂದು ಕೂಡಾ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಗುಡ್ ರಿಟರ್ನ್ ಮಾಹಿತಿ ಪ್ರಕಾರ,  ಇಂದು ಕೂಡಾ ಚಿನ್ನದ ಬೆಲೆ ಸ್ಥಿರವಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,210ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ  46,950  ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ 22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 46,800 51,050
ದೆಹಲಿ 46,950 51,210
ಮುಂಬಯಿ 46,950 51,210
ಕೋಲ್ಕತ್ತಾ 46,950 51,210
ಬೆಂಗಳೂರು 46,980 51,250
ಹೈದರಾಬಾದ್ 46,950 51,210
ಕೇರಳ 46,950 51,210

ಇದನ್ನೂ ಓದಿ : ಪಡಿತರ ಚೀಟಿದಾರರಿಗೆ ಸಿಗುತ್ತೆ ಉಚಿತ ಎಲ್‌ಪಿಜಿ ಸಿಲಿಂಡರ್!

 ಬೆಳ್ಳಿ ಬೆಲೆ ನೋಡುವುದಾದರೆ ಬೆಳ್ಳಿ ಬೆಲೆಯಲ್ಲಿ ಕೂಡಾ ಯಾವ ಬದಲಾವಣೆಯೂ  ಇಲ್ಲ. ಇಂದು ಬೆಳ್ಳಿ ಬೆಲೆ ಕೂಡಾ ಯಾವುದೇ ಬದಲಾವಣೆಯಾಗದೆ ಸ್ಥಿರವಾಗಿದೆ.  ಗುಡ್  ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ದರ 
 ಚೆನ್ನೈ 63,000
ದೆಹಲಿ 57,200
ಮುಂಬಯಿ 57,200
ಕೋಲ್ಕತ್ತಾ 57,200
ಬೆಂಗಳೂರು 63,000
ಹೈದರಾಬಾದ್ 63,000
ಕೇರಳ 63,000

ಇದನ್ನೂ ಓದಿ : ಬೆಂಗಳೂರಿನಿಂದ ಕಾಶಿಗೆ ತೆರಳಬೇಕೇ! ಕರ್ನಾಟಕ ಸರ್ಕಾರದಿಂದ ವಿಶೇಷ ವ್ಯವಸ್ಥೆ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News