Gold Price Today : ಅಗ್ಗವಾಯಿತು ಚಿನ್ನ, ಬೆಳ್ಳಿ ಮಾತ್ರ ಬಲು ದುಬಾರಿ

Gold Price Today : ಎರಡು ದಿನಗಳ ನಂತರ  ಚಿನ್ನ ಮತ್ತು ಬೆಳ್ಳಿ  ಬೆಲೆಯಲ್ಲಿ ಬದಲಾವಣೆಯಾಗಿದೆ. ಚಿನ್ನ ಅಗ್ಗವಾದರೆ, ಬೆಳ್ಳಿ ಬಲು ದುಬಾರಿಯಾಗಿದೆ. 

Written by - Ranjitha R K | Last Updated : Jul 13, 2022, 08:14 AM IST
  • ಇಂದು ದುಬಾರಿಯಾಯಿತು ಚಿನ್ನದ ಬೆಲೆ
  • ಬೆಳ್ಳಿ ಬೆಲೆ ಕೂಡಾ ಏರಿಕೆ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಅಗ್ಗವಾಯಿತು ಚಿನ್ನ, ಬೆಳ್ಳಿ ಮಾತ್ರ ಬಲು ದುಬಾರಿ  title=
Gold Price Today (file photo)

ಬೆಂಗಳೂರು : Gold Price Today: ಎರಡು ದಿನಗಳಿಂದ ಸ್ಥಿರವಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದೆ. ಬೆಳ್ಳಿ ಕೂಡಾ ಇಂದು ದುಬಾರಿಯಾಗಿದೆ. ಬಂಗಾರದ ಬೆಲೆಯಲ್ಲಿ 156 ರೂ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆ 51,054 ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ  46,800  ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ         22 ಕ್ಯಾರೆಟ್ ಚಿನ್ನದ ಬೆಲೆ                   24 ಕ್ಯಾರೆಟ್ ಚಿನ್ನದ ಬೆಲೆ
ಚೆನ್ನೈ 46,700 50,950
ದೆಹಲಿ 46,800 51,054
ಮುಂಬಯಿ 46,800 51,054
ಕೋಲ್ಕತ್ತಾ 46,800 51,054
ಬೆಂಗಳೂರು 46,850 51,100
ಹೈದರಾಬಾದ್ 46,800 51,054
ಕೇರಳ 46,800 51,054

ಇದನ್ನೂ ಓದಿ : ಉಚಿತ ಪಡಿತರ ಪಡೆಯಲು ತೊಂದರೆ ಆಗುತ್ತಿದೆಯೇ? ತಕ್ಷಣವೇ ಈ ರೀತಿ ದೂರು ಸಲ್ಲಿಸಿ

 ಬೆಳ್ಳಿ ಬೆಲೆ ನೋಡುವುದಾದರೆ ಬೆಳ್ಳಿ ಬೆಲೆ ಮಾತ್ರ ಭಾರೀ ದುಬಾರಿಯಾಗಿದೆ. ಬೆಳ್ಳಿ ಬೆಲೆಯಲ್ಲಿ ಕೆ.ಜಿಗೆ ಬರೋಬರಿ 5,300 ರೂ ಏರಿಕೆಯಾಗಿದೆ.  ಗುಡ್  ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ         ಇಂದಿನ ಬೆಳ್ಳಿ ದರ 
 ಚೆನ್ನೈ 62,500
ದೆಹಲಿ 62,500
ಮುಂಬಯಿ 56,500
ಕೋಲ್ಕತ್ತಾ 56,500
ಬೆಂಗಳೂರು 62,500
ಹೈದರಾಬಾದ್ 62,500
ಕೇರಳ 62,500

ಇದನ್ನೂ ಓದಿ : ಈ ರೈತರು ತಕ್ಷಣ ಹಿಂದಿರುಗಿಸಬೇಕು ಪಿಎಂ ಕಿಸಾನ್ ಹಣ, ಇಲ್ಲವಾದರೆ ಶಿಕ್ಷೆ ಕಟ್ಟಿಟ್ಟ ಬುತ್ತಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News