ಬೆಂಗಳೂರು : Gold Price Today: ಇಂದು ಕೂಡಾ ಚಿನ್ನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಇಂದಿನ ಬೆಲೆಯ ಪ್ರಕಾರ ಚಿನ್ನದ ಬೆಲೆಯಲ್ಲಿ 104 ರೂ. ಇಳಿಕೆಯಾಗಿದೆ.  ಈ ಬೆಲೆ ಇಳಿಕೆ ನಂತರ 24 ಕ್ಯಾರೆಟ್ ಚಿನ್ನದ ಬೆಲೆ 50, 950 ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,700 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ       22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 46,600 50,840
ದೆಹಲಿ 46,700 50,950
ಮುಂಬಯಿ 46,700 50,950
ಕೋಲ್ಕತ್ತಾ 46,700 50,950
ಬೆಂಗಳೂರು 46,740 51,000
ಹೈದರಾಬಾದ್ 46,700 50,950
ಕೇರಳ 46,700 50,950

ಇದನ್ನೂ ಓದಿ : DGCA Latest Rule: ಇನ್ನು ವೈದ್ಯರ ಸರ್ಟಿಫಿಕೆಟ್ ಇದ್ದರೆ ಇವರು ವಿಮಾನ ಹತ್ತಬಹುದು


ಇಂದಿನ ಬೆಳ್ಳಿ ಬೆಲೆ ಪ್ರಕಾರ ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಕೆ.ಜಿಗೆ ಬರೋಬರಿ 6,100 ರೂ ಇಳಿಕೆಯಾಗಿದೆ.  ಗುಡ್  ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 61,700
ದೆಹಲಿ 56,400
ಮುಂಬಯಿ 56,400
ಕೋಲ್ಕತ್ತಾ 56,400
ಬೆಂಗಳೂರು 61,700
ಹೈದರಾಬಾದ್ 61,700
ಕೇರಳ 61,700

ಇದನ್ನೂ ಓದಿ : ಓಲಾ ವಿರುದ್ದ 1.5 ಕೋಟಿಗೂ ಅಧಿಕ ದಂಡ ವಿಧಿಸಿದ ಆರ್‌ಬಿಐ.! ಏನಿದು ಪ್ರಕರಣ ?


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.