Gold Price Today : ಇಂದಿನ ಚಿನ್ನ ಬೆಳ್ಳಿ ದರ ಎಷ್ಟು ತಿಳಿಯಿರಿ

ಇಂದು 24 ಕ್ಯಾರೆಟ್ ಚಿನ್ನದ ಬೆಲೆ 50,680  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,450 ರೂ. ಆಗಿದೆ.

Written by - Ranjitha R K | Last Updated : Jul 28, 2022, 07:54 AM IST
  • ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆ
  • ಬೆಳ್ಳಿ ಕೂಡಾ ಅಗ್ಗ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಇಂದಿನ ಚಿನ್ನ ಬೆಳ್ಳಿ ದರ ಎಷ್ಟು ತಿಳಿಯಿರಿ  title=
gold price today (file photo)

ಬೆಂಗಳೂರು : Gold Price Today : ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ನಿನ್ನೆ ಬಂಗಾರದ ಬೆಲೆಯಲ್ಲಿ 380 ರೂಪಾಯಿ ಇಳಿಕೆಯಾಗಿತ್ತು. ಇಂದು ಮತ್ತೆ 100 ರೂಪಾಯಿ ಇಳಿಕೆ ಕಂಡು ಬಂದಿದೆ. ಈ ಇಳಿಕೆಯೊಂದಿಗೆ ಇಂದು 24 ಕ್ಯಾರೆಟ್ ಚಿನ್ನದ ಬೆಲೆ 50,680  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,450 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ   24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,350 51,660
ದೆಹಲಿ 46,450 50,680
ಮುಂಬಯಿ 46,450 50,680
ಕೋಲ್ಕತ್ತಾ 46,450 50,680
ಬೆಂಗಳೂರು 46,500 56,730
ಹೈದರಾಬಾದ್ 46,450 50,680
ಕೇರಳ 46,450 50,680

ಇದನ್ನೂ ಓದಿ : Indian Railways: ಭಾರತೀಯ ರೈಲ್ವೆಯ ಈ ಉಚಿತ ಸೇವೆಗಳ ಬಗ್ಗೆ ನಿಮಗೆ ತಿಳಿದಿದೆಯೇ?

ನಿನ್ನೆ ಬೆಳ್ಳಿ ಬೆಲೆಯಲ್ಲಿ 400 ರೂಪಾಯಿಯಷ್ಟು ಇಳಿಕೆ ದಾಖಲಾಗಿತ್ತು. ಇಂದು ಬೆಳ್ಳಿ ಬೆಲೆಯಲ್ಲಿ ಮತ್ತೆ 100 ರೂಪಾಯಿ ಕಡಿಮೆಯಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ದರ 
 ಚೆನ್ನೈ 60,000
ದೆಹಲಿ 54,600
ಮುಂಬಯಿ 54,600
ಕೋಲ್ಕತ್ತಾ 54,600
ಬೆಂಗಳೂರು 60,000
ಹೈದರಾಬಾದ್ 60,000
ಕೇರಳ 60,000

ಇದನ್ನೂ ಓದಿ : Income Tax Return: ಐಟಿಆರ್‌ನಲ್ಲಿಈ ತಪ್ಪು ಮಾಡಿದ್ರೆ ನೀವು ನೇರ ಜೈಲಿಗೆ ಹೋಗ್ತೀರಿ ಹುಷಾರ್!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News