Gold Price Today : ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ತಿಳಿಯಿರಿ

Gold Price Today : ಇಂದು ಚಿನ್ನ ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಕಳೆದ ಕೆಲವು ದಿನಗಳಿಂದ ಚಿನ್ನಡ ದರ ದಾಖಲೆ ಮಟ್ಟಕ್ಕೆ ತಲುಪಿತ್ತು. 

Written by - Ranjitha R K | Last Updated : Jul 5, 2022, 08:12 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಬೆಳ್ಳಿ ಬೆಲೆ ಕೂಡಾ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಇಂದು ಚಿನ್ನ ಬೆಳ್ಳಿ ದರ ಎಷ್ಟಿದೆ ತಿಳಿಯಿರಿ  title=
Gold Price Today (file photo)

ಬೆಂಗಳೂರು : Gold Price Today : ಕಳೆದ ಎರಡು ದಿನಗಳಿಂದ  ಚಿನ್ನದ ದರದಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ.  ನಿನ್ನೆ ಕೂಡಾ ಚಿನ್ನದ ಬೆಲೆ ಸ್ಥಿರವಾಗಿದ್ದು, ಇಂದು ಕೂಡಾ ಯಾವುದೇ ಬದಲಾವಣೆಯಾಗಿಲ್ಲ.  ಗುಡ್ ರಿಟರ್ನ್ ಮಾಹಿತಿ ಪ್ರಕಾರ,  ಇಂದು  24 ಕ್ಯಾರೆಟ್ ಚಿನ್ನದ ಬೆಲೆ 52,340 ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ  48,000 ರೂ. ಆಗಿದೆ.  

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ  22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ 
 
 ಚೆನ್ನೈ 48,100 52,480
ದೆಹಲಿ 48,000 52,340
ಮುಂಬಯಿ 48,000 52,340
ಕೋಲ್ಕತ್ತಾ 48,000 52,340
ಬೆಂಗಳೂರು  48,000 52,420
ಹೈದರಾಬಾದ್  48,000 52,340
ಹೈದರಾಬಾದ್  48,000 52,340

ಇದನ್ನೂ ಓದಿ : Vegetable Price: ಕರ್ನಾಟಕದ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಹೀಗಿದೆ: ಗಮನಿಸಿ

ಬೆಳ್ಳಿ ಬೆಲೆ ಕೂಡಾ ಸ್ಥಿರವಾಗಿದೆ. ಇಂದಿನ ಮಾರುಕಟ್ಟೆ ಬೆಲೆ ಪ್ರಕಾರ ಬೆಳ್ಳಿ ಬೆಲೆ  57,800 ರೂ, ಎಂದು ನಿಗದಿಯಾಗಿದೆ. ಗುಡ್ ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ. 

ನಗರ  ಇಂದಿನ ಬೆಳ್ಳಿ ದರ 
 ಚೆನ್ನೈ 64,000
ದೆಹಲಿ 57,800
ಮುಂಬಯಿ 57,800
ಕೋಲ್ಕತ್ತಾ      57,800
ಬೆಂಗಳೂರು      64,000
ಹೈದರಾಬಾದ್      64,000
ಕೇರಳ 64,000

ಇದನ್ನೂ ಓದಿ : Arecanut Today Price: ಕರ್ನಾಟಕದ ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ಧಾರಣೆ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News