Gold Price Today : ಬಂಗಾರ ಪ್ರಿಯರಿಗೆ ಶುಭ ಸುದ್ದಿ, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ

Gold Price Today :ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಚಿನ್ನ ಖರೀದಿಗೆ ಇದು ಸರಿಯಾದ ಸಮಯ. 

Written by - Ranjitha R K | Last Updated : Jul 8, 2022, 07:54 AM IST
  • ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ
  • ಬೆಳ್ಳಿ ಬೆಲೆಯಲ್ಲಿ ಕೊಂಚ ಏರಿಕೆ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಬಂಗಾರ ಪ್ರಿಯರಿಗೆ ಶುಭ ಸುದ್ದಿ, ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ title=
Gold Price Today (file photo)

ಬೆಂಗಳೂರು : Gold Price Today: ಬಂಗಾರದ ಬೆಲೆಯಲ್ಲಿ ಇಂದು ಕೂಡಾ ಭಾರೀ ಇಳಿಕೆ ಕಂಡು ಬಂದಿದೆ.  ಗುಡ್ ರಿಟರ್ನ್ ಮಾಹಿತಿ ಪ್ರಕಾರ,  ಇಂದು ಚಿನ್ನದ ಬೆಲೆಯಲ್ಲಿ 820  ರೂ.ಗಳಷ್ಟು ಕುಸಿತ ಕಂಡು ಬಂದಿದೆ.  24 ಕ್ಯಾರೆಟ್ ಚಿನ್ನದ ಬೆಲೆ 51,110ರೂ. ಆಗಿದೆ.  ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ  46,850  ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ  22 ಕ್ಯಾರೆಟ್ ಚಿನ್ನದ ಬೆಲೆ      24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 46,720 50,970
ದೆಹಲಿ 46,850 51,110
ಮುಂಬಯಿ 46,850 51,110
ಕೋಲ್ಕತ್ತಾ 46,850 51,110
ಬೆಂಗಳೂರು 46,850 51,150
ಹೈದರಾಬಾದ್ 46,850 51,110
ಕೇರಳ 46,850 51,110

ಇದನ್ನೂ ಓದಿ : ಹೊಸ DL ಗಾಗಿ RTO ಕಚೇರಿಗೆ ಹೋಗುವ ಅವಶ್ಯಕತೆ ಇಲ್ಲ : ಹೊಸ ನಿಯಮ ಜಾರಿ

ನಿನ್ನೆ ಭರ್ಜರಿ ಕುಸಿತ ಕಂಡಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಇಂದು 100 ರೂ.ಗಳಷ್ಟು ಏರಿಕೆಯಾಗಿದೆ. ಇಂದಿನ ಮಾರುಕಟ್ಟೆ ಬೆಲೆ ಪ್ರಕಾರ ಬೆಳ್ಳಿ ಬೆಲೆ  57,000 ರೂ, ಎಂದು ನಿಗದಿಯಾಗಿದೆ. ಗುಡ್  ರಿಟರ್ನ್ ಮಾಹಿತಿ ಪ್ರಕಾರ ಈ ಲೇಖನ ಬರೆಯುವ ಹೊತ್ತಿಗೆ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ    ಇಂದಿನ ಬೆಳ್ಳಿ ದರ 
 ಚೆನ್ನೈ 62,400
ದೆಹಲಿ 57,000
ಮುಂಬಯಿ 57,000
ಕೋಲ್ಕತ್ತಾ 57,000
ಬೆಂಗಳೂರು 62,400
ಹೈದರಾಬಾದ್ 62,400
ಕೇರಳ 62,400

ಇದನ್ನೂ ಓದಿ : PPF ಖಾತೆದಾರರಿಗೆ ಪ್ರಮುಖ ಸುದ್ದಿ

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News