Gold Price Today : ಚಿನ್ನ ಬೆಳ್ಳಿ ಬೆಲೆ ಸ್ಥಿರ .! ನಿಮ್ಮ ನಗರದಲ್ಲಿ ಎಷ್ಟಿದೆ ಬಂಗಾರದ ಬೆಲೆ ತಿಳಿಯಿರಿ

Gold Price Today : ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

Written by - Ranjitha R K | Last Updated : Nov 15, 2022, 10:34 AM IST
  • ಚಿನ್ನದ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಬೆಳ್ಳಿ ಬೆಲೆ ಕೂಡಾ ಸ್ಥಿರ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಚಿನ್ನ ಬೆಳ್ಳಿ ಬೆಲೆ ಸ್ಥಿರ .! ನಿಮ್ಮ ನಗರದಲ್ಲಿ ಎಷ್ಟಿದೆ ಬಂಗಾರದ ಬೆಲೆ ತಿಳಿಯಿರಿ  title=
Gold price today (file photo)

ಬೆಂಗಳೂರು : Gold Price Today : ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಹಳದಿ ಲೋಹದ ಬೆಲೆ ಸ್ಥಿರವಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 52, 640 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ.ಗೆ  48,260  ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 49,010 53,470
 ಮುಂಬಯಿ 48,260 52,640
ದೆಹಲಿ 48,360 52,760
ಕೋಲ್ಕತ್ತಾ 48,260 52,640
ಬೆಂಗಳೂರು 48,290 52,670
ಹೈದರಾಬಾದ್ 48,260 52,640
ಕೇರಳ 48,260 52,640

ಇದನ್ನೂ ಓದಿ : Retail Inflation : ಹಣದುಬ್ಬರ ದರದ ಬಗ್ಗೆ ಮೋದಿ ಸರ್ಕಾರಕ್ಕೆ ಬಿಗ್ ನ್ಯೂಸ್!

ಇನ್ನು ಸತತ ಎರಡು ದಿನಗಳಿಂದ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ನಿನ್ನೆ ಕೂಡಾ ಬೆಳ್ಳಿ ಬೆಲೆ ಸ್ಥಿರವಾಗಿದ್ದು, ಇಂದು  ಕೂಡಾ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 67,700
 ಮುಂಬಯಿ 61,700
ದೆಹಲಿ 61,700
ಕೋಲ್ಕತ್ತಾ 61,700
ಬೆಂಗಳೂರು 67,700
ಹೈದರಾಬಾದ್ 67,700
ಕೇರಳ 67,700

ಇದನ್ನೂ ಓದಿ : ನಿಮ್ಮ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಈ ಮೂರು ಹೂಡಿಕೆಗಳನ್ನು ಮಾಡಿ...!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News