ಬೆಂಗಳೂರು : Gold Price Today : ಇಂದು ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ನಿನ್ನೆ ಇಳಿಕೆಯಾಗಿದ್ದ ಹಳದಿಲೋಹದ ಬೆಲೆಯಲ್ಲಿ ಇಂದು ಸ್ವಲ್ಪಮಟ್ಟಿನ ಏರಿಕೆ ಕಂಡು ಬಂದಿದೆ.  ಬಂಗಾರದ ಬೆಲೆಯಲ್ಲಿ ನಿನ್ನೆ 490 ರೂಪಾಯಿಗಳಷ್ಟು ಇಳಿಕೆಯಾಗಿದ್ದರೆ, ಇಂದು 100 ರೂಪಾಯಿಗಳಷ್ಟು ಏರಿಕೆಯಾಗಿದೆ. ಇದರೊಂದಿಗೆ  24 ಕ್ಯಾರೆಟ್ ಚಿನ್ನದ ಬೆಲೆ 52,370 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ.ಗೆ  48,010 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 49,710 54,220
 ಮುಂಬಯಿ 48,010 52,370
ದೆಹಲಿ 48,160 52,520
ಕೋಲ್ಕತ್ತಾ 48,010 52,370
ಬೆಂಗಳೂರು 48,060 52,420
ಹೈದರಾಬಾದ್ 48,010 52,370
ಕೇರಳ 48,010 52,370

ಇದನ್ನೂ ಓದಿ :Business Opportunity: ಸರ್ಕಾರ ನಡೆಸುವ ಈ ಚಿಕ್ಕ ಪರೀಕ್ಷೆ ಪಾಸಾಗಿ, ಸ್ವಂತ ಉದ್ಯಮ ಆರಂಭಿಸಿ ಕೈತುಂಬಾ ಸಂಪಾದಿಸಿ


ಇನ್ನು ನಿನ್ನೆ ಏರಿಕೆಯಾಗಿದ್ದ ಬೆಳ್ಳಿ ಬೆಲೆಯಲ್ಲಿ ಇಂದು  ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ನಿನ್ನೆ ಕೆ.ಜಿ  ಬೆಳ್ಳಿಗೆ 1,000  ರೂಪಾಯಿಗಳಷ್ಟು ಏರಿಕೆಯಾಗಿತ್ತು. ಆದರೆ ಬೆಳ್ಳಿ ಬೆಲೆ ಸ್ಥಿರವಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 68,500
 ಮುಂಬಯಿ 62,000
ದೆಹಲಿ 62,000
ಕೋಲ್ಕತ್ತಾ 62,000
ಬೆಂಗಳೂರು 68,500
ಹೈದರಾಬಾದ್ 68,500
ಕೇರಳ 68,500

ಇದನ್ನೂ ಓದಿ : Aadhaar card : ಆಧಾರ್ ಕಾರ್ಡ್‌ನಲ್ಲಿ ಹೆಸರು ತಪ್ಪಾಗಿದೆಯಾ? ಹಾಗಿದ್ರೆ, ಹೀಗೆ ಸರಿ ಪಡಿಸಿಕೊಳ್ಳಿ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.