Gold Price Today : ಚಿನ್ನ ಬೆಳ್ಳಿ ಖರೀದಿಗೂ ಮುನ್ನ ತಿಳಿದಿರಲಿ ಇಂದಿನ ಬೆಲೆ

Gold Price Today :  ಸತತ ಎರಡನೇ ದಿನವೂ ಬಂಗಾರದ ಬೆಲೆಯಲ್ಲಿಬದಲಾವಣೆಯಾಗಿದೆ. ಬೆಳ್ಳಿ ಬೆಲೆ ಮಾತ್ರ ಇಂದು ಕೂಡಾ ಸ್ಥಿರವಾಗಿದೆ.

Written by - Ranjitha R K | Last Updated : Nov 21, 2022, 08:50 AM IST
  • ಚಿನ್ನದ ಬೆಲೆಯಲ್ಲಿ ಏರಿಕೆ
  • ಬೆಳ್ಳಿ ಬೆಲೆಯಲ್ಲಿ ಬದಲಾವಣೆ ಇಲ್ಲ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಚಿನ್ನ ಬೆಳ್ಳಿ ಖರೀದಿಗೂ ಮುನ್ನ ತಿಳಿದಿರಲಿ ಇಂದಿನ ಬೆಲೆ  title=
Gold Price Today

ಬೆಂಗಳೂರು : Gold Price Today : ಕಳೆದ ವಾರದ  ಏರಿಳಿತದ ನಂತರ ಇಂದು ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಚಿನ್ನದ ಬೆಲೆ ಸ್ಥಿರವಾಗಿದ್ದು, 24 ಕ್ಯಾರೆಟ್ ಚಿನ್ನದ ಬೆಲೆ 53,020ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ  48,600 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 49,250 53,730
 ಮುಂಬಯಿ 48,600 53,020
ದೆಹಲಿ 48,800 53,170
ಕೋಲ್ಕತ್ತಾ 48,6050 53,020
ಬೆಂಗಳೂರು 48,650 53070
ಹೈದರಾಬಾದ್ 48,600 53,020
ಕೇರಳ 48,600 53,020

ಇದನ್ನೂ ಓದಿ : PAN link with Aadhaar : 4 ತಿಂಗಳೊಳಗೆ ಈ ಕೆಲಸ ಮಾಡಿ, ಇಲ್ಲದಿದ್ದರೆ ಬಂದ್ ಆಗುತ್ತೆ ನಿಮ್ಮ ಪಾನ್ ಕಾರ್ಡ್!

ಇನ್ನು ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಮಟ್ಟಿನ ಏರಿಕೆ ಕಂಡು ಬಂದಿದೆ. ಕಳೆದ ವಾರ ಬಹುತೇಕ ದಿನಗಳಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿತ್ತು. ಇಂದು ಕೂಡಾ ಕೇವಲ 100 ರೂಪಾಯಿ ಏರಿಕೆ ದಾಖಲಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 67,500
 ಮುಂಬಯಿ 61,000
ದೆಹಲಿ 61,000
ಕೋಲ್ಕತ್ತಾ 61,000
ಬೆಂಗಳೂರು 67,500
ಹೈದರಾಬಾದ್ 67,500
ಕೇರಳ 67,500

ಇದನ್ನೂ ಓದಿ : ನೀವು Credit Card ಕಳೆದುಕೊಂಡರೆ, ತಕ್ಷಣ ಈ 5 ಕೆಲಸ ಮಾಡಿ!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News