ಬೆಂಗಳೂರು : Gold Price Today : ಕಳೆದ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿತ್ತು. ಆದರೆ ಇಂದು ಬಂಗಾರದ ಬೆಲೆಯಲ್ಲಿ ಇಳಿಕೆ ದಾಖಲಾಗಿದೆ. ಹಳದಿ ಲೋಹದ ಬೆಲೆಯಲ್ಲಿ 400 ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಇಳಿಕೆಯೊಂದಿಗೆ  24 ಕ್ಯಾರೆಟ್ ಚಿನ್ನದ ಬೆಲೆ 50,640 ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ.ಗೆ 46,420  ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,050 51,310
 ಮುಂಬಯಿ 46,420 50,640
ದೆಹಲಿ 46,570 50,790
ಕೋಲ್ಕತ್ತಾ 46,420 50,640
ಬೆಂಗಳೂರು 46,470 50,710
ಹೈದರಾಬಾದ್ 46,420 50,640
ಕೇರಳ 46,420 50,640

ಇದನ್ನೂ ಓದಿ : GPF New Rule : ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ! GPF ನಿಯಮಗಳಲ್ಲಿ ಬದಲಾವಣೆ


ನಿನ್ನೆ ಭರ್ಜರಿ ಏರಿಕೆ ಕಂಡಿದ್ದ ಬೆಳ್ಳಿ ಬೆಲೆಯಲ್ಲಿ ಇಂದು ಇಳಿಕೆ ದಾಖಲಾಗಿದೆ. ಕೆ.ಜಿ  ಬೆಳ್ಳಿ ಬೆಲೆಯಲ್ಲಿ 3,200 ರೂಪಾಯಿಯಷ್ಟು ಇಳಿಕೆಯಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 61,800
 ಮುಂಬಯಿ 56,600
ದೆಹಲಿ 56,600
ಕೋಲ್ಕತ್ತಾ 56,600
ಬೆಂಗಳೂರು 61,800
ಹೈದರಾಬಾದ್ 61,800
ಕೇರಳ 61,800

ಇದನ್ನೂ ಓದಿ : Attention Passengers: ರೈಲು ಪ್ರಯಾಣಿಕರಿಗೊಂದು ಭಾರಿ ಸಂತಸದ ಸುದ್ದಿ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.