ಬೆಂಗಳೂರು : Gold Price Today : ನಿನ್ನೆ ಏರಿಕೆ ಕಂಡಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಇಳಿಕೆ ದಾಖಲಾಗಿದೆ. ಹಳದಿ ಲೋಹದ ಬೆಲೆಯಲ್ಲಿ 270 ರೂಪಾಯಿಗಳ ಇಳಿಕೆಯಾಗಿದೆ. ಈ ಇಳಿಕೆಯ ನಂತರ  24 ಕ್ಯಾರೆಟ್ ಚಿನ್ನದ ಬೆಲೆ 51,270  ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47,000 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ  22 ಕ್ಯಾರೆಟ್ ಚಿನ್ನದ ಬೆಲೆ   24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,540 51,860
 ಮುಂಬಯಿ 47,000 51,270
ದೆಹಲಿ 47,150 51,440
ಕೋಲ್ಕತ್ತಾ 47,000 51,270
ಬೆಂಗಳೂರು 47,050 51,320
ಹೈದರಾಬಾದ್ 47,000 51,270
ಕೇರಳ 47,000 51,270

ಇದನ್ನೂ ಓದಿ :LPG Cylinder Price: ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಕಡಿತ


ಬೆಳ್ಳಿ ಬೆಲೆಯಲ್ಲಿ ಕೂಡಾ ಇಒಂದು ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ಇಂದು 320 ರೂಪಾಯಿಗಳಷ್ಟು ಇಳಿಕೆಯಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 60,000
 ಮುಂಬಯಿ 50,800
ದೆಹಲಿ 50,800
ಕೋಲ್ಕತ್ತಾ 50,800
ಬೆಂಗಳೂರು 60,000
ಹೈದರಾಬಾದ್ 60,000
ಕೇರಳ 60,000

ಇದನ್ನೂ ಓದಿ :FD Rules: ಸ್ಥಿರ ಠೇವಣಿಗಳಿಗೆ ಸಂಬಂಧಿಸಿದ ಈ ನಿಯಮದಲ್ಲಾದ ದೊಡ್ಡ ಬದಲಾವಣೆ ನಿಮಗೆ ತಿಳಿದಿರಲಿ.. ಇಲ್ದಿದ್ರೆ?


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.