ಬೆಂಗಳೂರು : Gold Price Today : ನಿನ್ನೆ ಇಳಿಕೆಯಾಗಿದ್ದ ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ಈ ವಾರದಲ್ಲಿ ಬಂಗಾರದ ಬೆಲೆಯಲ್ಲಿ ಏರಿಕೆ ಇಳಿಕೆ ದಾಖಲಾಗುತ್ತಲೇ ಇದೆ. ಇಂದಿನ ಏರಿಕೆಯೊಂದಿಗೆ  24 ಕ್ಯಾರೆಟ್ ಚಿನ್ನದ ಬೆಲೆ 50,210  ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,010  ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 46,760 51,010
 ಮುಂಬಯಿ 46,010 50,210
ದೆಹಲಿ 46,160 50,360
ಕೋಲ್ಕತ್ತಾ 46,010 50,210
ಬೆಂಗಳೂರು 46,060 50,250
ಹೈದರಾಬಾದ್ 46,010 50,210
ಕೇರಳ 46,010 50,210

ಇದನ್ನೂ ಓದಿ : ಅಮೆಜಾನ್ ಗೆ ಸೇರಿದ ವಾಟ್ಸಾಪ್ ಪೇ ಇಂಡಿಯಾ ಮುಖ್ಯಸ್ಥ


 ಕಳೆದ ಎರಡು ದಿನಗಳಲ್ಲಿ ಬೆಳ್ಳಿ ಬೆಲೆಯಲ್ಲಿ ಸತತವಾಗಿ ಏರಿಕೆ ಕಂಡು ಬಂದಿತ್ತು. ಆದರೆ ಇಂದು ಬೆಳ್ಳಿ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಇಂದು ಬೆಳ್ಳಿ ಬೆಲೆ ಸ್ಥಿರವಾಗಿದ್ದು ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 63,000
 ಮುಂಬಯಿ 58,000
ದೆಹಲಿ 58,000
ಕೋಲ್ಕತ್ತಾ 58,000
ಬೆಂಗಳೂರು 63,000
ಹೈದರಾಬಾದ್ 63,000
ಕೇರಳ 63,000

ಇದನ್ನೂ ಓದಿ : PM Kisan Update : 'ಪಿಎಂ ಕಿಸಾನ್ ಯೋಜನೆ'ಯಡಿ ಈಗ ಪತಿ - ಪತ್ನಿ ಇಬ್ಬರಿಗೂ ₹6,00 ಸಿಗಲಿದೆಯೇ?


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.