ಬೆಂಗಳೂರು : Gold Price Today : ನಿನ್ನೆ ಇಳಿಕೆ ಕಂಡು ಬಂದಿದ್ದ ಬಂಗಾರದ ಬೆಲೆ ಇಂದು ತಟಸ್ಥವಾಗಿದೆ. ಬಂಗಾರದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಕಂಡು ಬಂದಿಲ್ಲ. ಈ ಇಳಿಕೆಯ ನಂತರ 24 ಕ್ಯಾರೆಟ್ ಚಿನ್ನದ ಬೆಲೆ 49,970  ರೂ. ಆಗಿದ್ದರೆ, 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 45,800  ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 46,100 50,290
 ಮುಂಬಯಿ 45,800 49,970
ದೆಹಲಿ 45,950 50,130
ಕೋಲ್ಕತ್ತಾ 45,800 49,970
ಬೆಂಗಳೂರು 45,850 50,020
ಹೈದರಾಬಾದ್ 45,800 49,970
ಕೇರಳ 45,800 49,970

ಇದನ್ನೂ ಓದಿ : TATA EV: ದೇಶದ ಅತ್ಯಂತ ಅಗ್ಗದ ಎಲೆಕ್ಟ್ರಿಕ್ ಕಾರು ಬಿಡುಗಡೆ ಮಾಡಿದ ಟಾಟಾ


ಇನ್ನು ಬೆಳ್ಳಿ ಬೆಲೆ ಕೂಡಾ ಕುಸಿದಿದೆ. ಬೆಳ್ಳಿ ಬೆಲೆಯಲ್ಲಿ 400 ರೂಪಾಯಿಯಷ್ಟು ಇಳಿಕೆ ಕಂಡು ಬಂದಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 60,000
 ಮುಂಬಯಿ 55,000
ದೆಹಲಿ 55,000
ಕೋಲ್ಕತ್ತಾ 55,000
ಬೆಂಗಳೂರು 60,000
ಹೈದರಾಬಾದ್ 60,000
ಕೇರಳ 60,000

ಇದನ್ನೂ ಓದಿ : ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್.! ತುಟ್ಟಿ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.