ಬೆಂಗಳೂರು : Gold Price Today : ಕಳೆದ ವಾರ ಚಿನ್ನದ ಬೆಲೆಯಲ್ಲಿ ಭಾರೀ ಏರಿಳಿತ ಕಂಡು ಬಂದಿತ್ತು. ಇಂದು ಹಳದಿ ಲೋಹದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆ ಕಂಡು ಬಂದಿಲ್ಲ. ಚಿನ್ನದ ಬೆಲೆ ಸ್ಥಿರವಾಗಿದ್ದು,  24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,650 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ    22 ಕ್ಯಾರೆಟ್ ಚಿನ್ನದ ಬೆಲೆ    24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,220 51,510
 ಮುಂಬಯಿ 46,650 50,890
ದೆಹಲಿ 46,800 51,050
ಕೋಲ್ಕತ್ತಾ 46,650 50,890
ಬೆಂಗಳೂರು 46,700 50,940
ಹೈದರಾಬಾದ್ 46,650 50,890
ಕೇರಳ 46,650 50,890

ಇದನ್ನೂ ಓದಿ : EPFO: 7 ಕೋಟಿ PF ಖಾತೆದಾರರ ಖಾತೆಗೆ ಸರ್ಕಾರ ಎಷ್ಟು ಹಣ ಹಾಕುತ್ತದೆ, ಇಲ್ಲಿದೆ ನೋಡಿ


ಇನ್ನು ಬೆಳ್ಳಿ ಬೆಲೆಯಲ್ಲಿ ಕೂಡಾ ಕಳೆದ ವಾರ ಏರಿಳಿತ ದಾಖಲಾಗಿತ್ತು. ಆದರೆ, ಇಂದು ಬೆಳ್ಳಿ ಬೆಲೆಯಲ್ಲಿ ಕೂಡಾ ಯಾವುದೇ ರೀತಿಯ ಬದಲಾವಣೆಯಾಗಿಲ್ಲ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 58,200
 ಮುಂಬಯಿ 52,500
ದೆಹಲಿ 52,500
ಕೋಲ್ಕತ್ತಾ 52,500
ಬೆಂಗಳೂರು 58,200
ಹೈದರಾಬಾದ್ 58,200
ಕೇರಳ 58,200

ಇದನ್ನೂ ಓದಿ : ಆನ್‌ಲೈನ್‌ನಲ್ಲಿ SBI 'ಉಳಿತಾಯ ಖಾತೆ' ತೆರೆಯುವ ಸುಲಭ ವಿಧಾನ ಇಲ್ಲಿದೆ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 



ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ... Android Link - https://bit.ly/3AClgDd Apple Link - https://apple.co/3wPoNgr ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.