ಬೆಂಗಳೂರು : Gold Price Today : ಎರಡು ದಿನಗಳ ನಂತರ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡು ಬಂದಿದೆ. ಬಂಗಾರದ ಬೆಲೆಯಲ್ಲಿ ಬರೋಬ್ಬರಿ 540 ರೂಪಾಯಿಗಳ ಇಳಿಕೆ ದಾಖಲಾಗಿದೆ. ಈ ಭಾರೀ ಇಳಿಕೆಯೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 50,620 ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,400 ರೂ. ಆಗಿದೆ.


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,250 51,550
 ಮುಂಬಯಿ 46,400 50,620
ದೆಹಲಿ 46,550 50,770
ಕೋಲ್ಕತ್ತಾ 46,400 50,620
ಬೆಂಗಳೂರು 46,450 50,670
ಹೈದರಾಬಾದ್ 46,400 50,620
ಕೇರಳ 46,400 50,620

ಇದನ್ನೂ ಓದಿ : Arecanut Today Price: ರಾಜ್ಯದ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ದಿಢೀರ್ ಕುಸಿತ!


ಇನ್ನು ಬೆಳ್ಳಿ ಬೆಲೆಯಲ್ಲಿ ಕೂಡಾ ಭಾರೀ  ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ 1,100 ರೂಪಾಯಿಗಳಷ್ಟು ಇಳಿಕೆ ದಾಖಲಾಗಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.


ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 58,800
 ಮುಂಬಯಿ 52,800
ದೆಹಲಿ 52,800
ಕೋಲ್ಕತ್ತಾ 52,800
ಬೆಂಗಳೂರು 58,800
ಹೈದರಾಬಾದ್ 58,800
ಕೇರಳ 58,800

ಇದನ್ನೂ ಓದಿ : Bank Holidays list : ಇಂದಿನಿಂದ ಐದು ದಿನಗಳವರೆಗೆ ಬ್ಯಾಂಕ್ ರಜೆ


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ  ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


 



ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.