Gold Price Today : ಮತ್ತೆ ಏರಿಕೆಯಾಯಿತು ಚಿನ್ನದ ಬೆಲೆ , ಬೆಳ್ಳಿ ಕೂಡಾ ಬಲು ಭಾರ

Gold Price Today : ಈ ಏರಿಕೆಯೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46,650 ರೂ. ಆಗಿದೆ.

Written by - Ranjitha R K | Last Updated : Sep 9, 2022, 08:05 AM IST
  • ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ
  • ಬೆಳ್ಳಿ ದರದಲ್ಲೂ ಜಿಗಿತ
  • ಇಂದಿನ ದರ ಎಷ್ಟು ತಿಳಿಯಿರಿ
Gold Price Today : ಮತ್ತೆ ಏರಿಕೆಯಾಯಿತು ಚಿನ್ನದ ಬೆಲೆ , ಬೆಳ್ಳಿ ಕೂಡಾ ಬಲು ಭಾರ  title=
gold price today (file photo)

ಬೆಂಗಳೂರು : Gold Price Today : ಚಿನ್ನದ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಕಂಡು ಬಂದಿದೆ. ನಿನ್ನೆ ಬಂಗಾರದ ಬೆಲೆಯಲ್ಲಿ ಭಾರೀ ಇಳಿಕೆ ದಾಖಲಾಗಿತ್ತು. ಆದರೆ ಇಂದು ಮತ್ತೆ ಹಳದಿ ಲೋಹದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಈ ಏರಿಕೆಯೊಂದಿಗೆ 24 ಕ್ಯಾರೆಟ್ ಚಿನ್ನದ ಬೆಲೆ 50,890 ರೂ. ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 46650 ರೂ. ಆಗಿದೆ.

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.

ನಗರ      22 ಕ್ಯಾರೆಟ್ ಚಿನ್ನದ ಬೆಲೆ     24 ಕ್ಯಾರೆಟ್ ಚಿನ್ನದ ಬೆಲೆ
 ಚೆನ್ನೈ 47,300 51,600
 ಮುಂಬಯಿ 46,650 50,890
ದೆಹಲಿ 46,800 51,040
ಕೋಲ್ಕತ್ತಾ 46,650 50,890
ಬೆಂಗಳೂರು 46,700 50,950
ಹೈದರಾಬಾದ್ 46,650 50,890
ಕೇರಳ 46,650 50,890

PM Kisan: ದೇಶದ ಲಕ್ಷಾಂತರ ರೈತರಿಗೊಂದು ಬಿಗ್ ಶಾಕ್! ಲಿಸ್ಟ್ ಜಾರಿಗೊಳಿಸಿದ ಸರ್ಕಾರ!

ಇನ್ನು ಬೆಳ್ಳಿ ಬೆಲೆಯಲ್ಲಿ ಕೂಡಾ ಭಾರೀ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿ ನಿನ್ನೆ 1,100 ರೂಪಾಯಿಗಳಷ್ಟು ಇಳಿಕೆ ದಾಖಲಾಗಿತ್ತು. ಆದರೆ ಇಂದು ಮತ್ತೆ 1400  ರೂಪಾಯಿಯಷ್ಟು ಏರಿಕೆ ಕಂಡು ಬಂದಿದೆ. ಈ ಲೇಖನ ಬರೆಯುವ ಹೊತ್ತಿಗೆ ಗುಡ್ ರಿಟರ್ನ್ ಮಾಹಿತಿ ಪ್ರಕಾರ ಬೆಳ್ಳಿ ಬೆಲೆ ಎಷ್ಟಿತ್ತು ನೋಡೋಣ.

ನಗರ  ಇಂದಿನ ಬೆಳ್ಳಿ ಬೆಲೆ 
 ಚೆನ್ನೈ 59,500
 ಮುಂಬಯಿ 54,200
ದೆಹಲಿ 54,200
ಕೋಲ್ಕತ್ತಾ 54,200
ಬೆಂಗಳೂರು 59,500
ಹೈದರಾಬಾದ್ 59,500
ಕೇರಳ 59,500

ಇದನ್ನೂ ಓದಿ : Ration Card : ಸರ್ಕಾರದ ಈ ನಡೆಯಿಂದ ಹೆಚ್ಚಿದ 'ಪಡಿತರ ಚೀಟಿದಾರರ' ಸಮಸ್ಯೆ, 70 ಲಕ್ಷ ಕಾರ್ಡ್ ರದ್ದು!

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ? :
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ, ಇಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News