ಬೆಂಗಳೂರು: ಹಾವೇಣಿ ಆಟವಾಡುತ್ತಿದ್ದ ಚಿನ್ನದ ದರ ಬಜೆಟ್ ಮಂಡನೆ ಬಳಿಕ ಮತ್ತೆ ಕುಸಿದಿದೆ. ಅಲ್ಲದೇ ಕಳೆದ ಎಂಟು ತಿಂಗಳಲ್ಲೇ ಕನಿಷ್ಟ ದರ ತಲುಪಿದೆ.


COMMERCIAL BREAK
SCROLL TO CONTINUE READING

ಆದರೀಗ ಕಳೆದೆರಡು ದಿನಗಳಿಂದ ಚಿನ್ನದ ದರ(Gold Rate) ಏರಿಕೆಯಾಗಿದ್ದು ಗ್ರಾಹಕರನ್ನು ಅಸಮಾಧಾನಗೊಳಿಸಿತ್ತು. ಆದರೀಗ ಮತ್ತೆ ಚಿನ್ನದ ದರ ಇಳಿಕೆಯಾಗಿದೆ.


Tractor Rally: 'ರೈತರ 40 ಲಕ್ಷ ಟ್ರಾಕ್ಟರ್‌ನಿಂದ ಸಂಸತ್‌ ಮುತ್ತಿಗೆ, ಇಂಡಿಯಾ ಗೇಟ್‌ ಬಳಿ ಉಳುಮೆ'


ಇಂದು ಬೆಂಗಳೂರಿ(Bangalore)ನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ 100 ರೂ. ಇಳಿಕೆಯಾಗಿ ದರ 43,750 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 110ರೂ. ಇಳಿಕೆಯಾಗಿ 47,730ರೂಪಾಯಿ ಆಗಿದೆ.


Mamata Banerjee: 'ಮೋದಿ ಒಬ್ಬ ದಂಗೆಕೋರ, ಟ್ರಂಪ್‌ಗೆ ಆದ ದುರ್ಗತಿ ಅವರಿಗೂ ಆಗಲಿದೆ'


ಇನ್ನು ಇತ್ತ ಬೆಳ್ಳಿ ದರ(Silver Rate) ಮಾತ್ರ ಒಂದು ಕೆ. ಜಿ. ಬೆಳ್ಳಿ ದರ 70,010ರೂ ಆಗಿದೆ. ಹೀಗಿದ್ದರೂ ತಜ್ಞರು ಮಾತ್ರ ಕೊರೋನಾ ಆತಂಕ ಇನ್ನೂ ನಿವಾರಣೆಯಾಗಿಲ್ಲ, ಹೀಗಾಗಿ ಚಿನ್ನದ ದರ ಏರಿಕೆ ಆಗುವ ಸಾಧ್ಯತೆಗಳಿವೆ ಎಂದು ಅಂದಾಜಿಸಿದ್ದಾರೆ.


Petrol-Diesel ಬೆಲೆ ಚಿಂತೆ ಬಿಟ್ಟು ಎಲೆಕ್ಟ್ರಿಕ್ ವಾಹನ ಖರೀದಿಸಿ, ಎಷ್ಟು ಲಕ್ಷ ಸಬ್ಸಿಡಿ ಸಿಗುತ್ತೆ ಗೊತ್ತಾ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.