ಬೆಂಗಳೂರು : ಗುರುವಾರ 10 ಗ್ರಾಂ ಚಿನ್ನದ ಬೆಲೆಗೆ 70 ರೂಪಾಯಿ ಏರಿಕೆಯಾಗಿದ್ದು, 24 ಕ್ಯಾರೆಟ್ ಬೆಲೆ 49,160 ರೂ., 22 ಕ್ಯಾರೆಟ್ 47,160 ರೂ. ಇದೆ.


COMMERCIAL BREAK
SCROLL TO CONTINUE READING

ಒಂದು ಕೆಜಿ ಬೆಳ್ಳಿ(silver price) ನಿನ್ನೆಗಿಂತ 1500 ರೂಪಾಯಿ ಏರಿಕೆಯಾಗಿ 63,200 ರೂಪಾಯಿಗೆ ಮಾರಾಟವಾಗುತ್ತಿದೆ.


ಇದನ್ನೂ ಓದಿ : 19-01-2022 Today Gold Price: ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೀಗಿದೆ


ಗುಡ್‌ರಿಟರ್ನ್ಸ್ ವೆಬ್‌ಸೈಟ್ ಪ್ರಕಾರ ದೆಹಲಿಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 51,500 ರೂ., ಮುಂಬೈನಲ್ಲಿ 49,160 ರೂ. ಇದು.


ದೆಹಲಿ ಮತ್ತು ಮುಂಬೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಕ್ರಮವಾಗಿ 47,250 ರೂ. ಮತ್ತು 47,160 ರೂ. ಆಗಿದೆ.


ಚೆನ್ನೈನಲ್ಲಿ ಗುರುವಾರ 10 ಗ್ರಾಂ 24 ಕ್ಯಾರೆಟ್ ಚಿನ್ನ(Gold Price) 49,560 ರೂ.ಗೆ ಮಾರಾಟವಾಗುತ್ತಿದ್ದರೆ, 10 ಗ್ರಾಂ 22 ಕ್ಯಾರೆಟ್ ಚಿನ್ನ 45,430 ರೂ.ಗೆ ಮಾರಾಟವಾಗುತ್ತಿದೆ.


ಅಬಕಾರಿ ಸುಂಕ, ರಾಜ್ಯ ತೆರಿಗೆಗಳು ಮತ್ತು ಮೇಕಿಂಗ್ ಚಾರ್ಜ್‌ಗಳಿಂದಾಗಿ ದೇಶದಾದ್ಯಂತ ಚಿನ್ನದ ಬೆಲೆ ಬದಲಾಗುತ್ತದೆ.


ಇದನ್ನೂ ಓದಿ : ಇನ್ನು ಪಿಂಚಣಿ ಹಣಕ್ಕಾಗಿ ಕಾಯಬೇಕಾಗಿಲ್ಲ, ತಕ್ಷಣ ಖಾತೆಗೆ ಬರುತ್ತದೆ ಪೆನ್ಷನ್


ಚೆನ್ನೈನಲ್ಲಿ ಇಂದು 1 ಕೆಜಿ ಬೆಳ್ಳಿಯ ಬೆಲೆ 67,300 ರೂ., ದೆಹಲಿ ಮತ್ತು ಮುಂಬೈನಲ್ಲಿ ಲೋಹದ ಬೆಲೆ 63,200 ರೂ.ಗೆ ಮಾರಾಟವಾಗುತ್ತಿದೆ.


ಕೊಲ್ಕತ್ತಾದಲ್ಲಿ ಬೆಳ್ಳಿ(silver price) ಕೆಜಿಗೆ 63,200 ರೂ.ಗೆ ಮಾರಾಟವಾಗುತ್ತಿದ್ದರೆ, ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ಲೋಹವು ಕೆಜಿಗೆ 66,000 ರೂ.ಗೆ ಮಾರಾಟವಾಗುತ್ತಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.