Gold Loan : ಚಿನ್ನ ಅಡ ಇಟ್ಟು ಸಾಲ ಪಡೆದವರಿಗೆ ಸಿಹಿ ಸುದ್ದಿ : ಚಿನ್ನದ ಸಾಲದ ಮೇಲಿನ ಬಡ್ಡಿ ಮನ್ನಾ!

ಚಿನ್ನದ ಸಾಲದ ಮೇಲಿನ 2-3 ತಿಂಗಳ ಬಡ್ಡಿ ಮನ್ನಾ ಮಾಡುವ ಬಗ್ಗೆ ರಾಜ್ಯ ಆಭರಣ ವರ್ತಕರ ಒಕ್ಕೂಟ ಚಿಂತಿಸಿದೆ.

Last Updated : May 18, 2021, 11:17 AM IST
  • ಚಿನ್ನಅಡ ಇಟ್ಟು ಸಾಲ ಪಡೆದ ಗ್ರಾಹಕರಿಗೆ ಸಿಹಿ ಸುದ್ದಿ
  • ಚಿನ್ನದ ಸಾಲದ ಮೇಲಿನ 2-3 ತಿಂಗಳ ಬಡ್ಡಿ ಮನ್ನಾ
  • ರಾಜ್ಯ ಆಭರಣ ವರ್ತಕರ ಒಕ್ಕೂಟ ಚಿಂತಿಸಿದೆ
Gold Loan : ಚಿನ್ನ ಅಡ ಇಟ್ಟು ಸಾಲ ಪಡೆದವರಿಗೆ ಸಿಹಿ ಸುದ್ದಿ : ಚಿನ್ನದ ಸಾಲದ ಮೇಲಿನ ಬಡ್ಡಿ ಮನ್ನಾ! title=

ಬೆಂಗಳೂರು : ಚಿನ್ನಅಡ ಇಟ್ಟು ಸಾಲ ಪಡೆದ ಗ್ರಾಹಕರಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚಿನ್ನದ ಸಾಲದ ಮೇಲಿನ 2-3 ತಿಂಗಳ ಬಡ್ಡಿ ಮನ್ನಾ ಮಾಡುವ ಬಗ್ಗೆ ರಾಜ್ಯ ಆಭರಣ ವರ್ತಕರ ಒಕ್ಕೂಟ ಚಿಂತಿಸಿದೆ.

ಲಾಕ್ ಡೌನ್ ಹಿನ್ನೆಲೆಯಲ್ಲಿ ಬಡ್ಡಿ ಮನ್ನಾ ಮಾಡುವ ಚಿಂತನೆಯಿದ್ದು, ಈ ಬಗ್ಗೆ ಸದ್ಯದಲ್ಲೇ ವರ್ತಕರ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ರಾಜ್ಯ ಆಭರಣ ವರ್ತಕರ ಸಂಘ( State Jewelry Merchants Association) ತಿಳಿಸಿದೆ.

ಇದನ್ನೂ ಓದಿ : Mutual Funds Vs PPF: 10,000 ರೂಪಾಯಿಗಳನ್ನು 2 ಕೋಟಿ ಮಾಡುವುದು ಹೇಗೆ! PPF-ಮ್ಯೂಚುಯಲ್ ಫಂಡ್‌ಗಳಲ್ಲಿ ಯಾವುದು ಉತ್ತಮ

ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ವಿವಿಧ ಕಾರಣಕ್ಕಾಗಿ ಚಿನ್ನಾಭರಣಗಳ ಅಂಗಡಿಗಳಲ್ಲಿ ಚಿನ್ನದ ಮೇಲೆ ಸಾಲ(Gold Loan) ಪಡೆದುಕೊಂಡಿದ್ದಾರೆ. ಆರ್‌ಬಿಐ ನಿಯಮದಂತೆ 1 ಗ್ರಾಂ ಚಿನ್ನಕ್ಕೆ ಶೇ. 75 ರಷ್ಟು ಸಾಲ ನೀಡಲಾಗುತ್ತದೆ. ವರ್ಷಕ್ಕೆ ಶೇ. 8.5 ನಿಂದ ಶೇ. 14 ರವರೆಗೆ ಬಡ್ಡಿ ವಿಧಿಸಲಾಗುತ್ತದೆ.

ಇದನ್ನೂ ಓದಿ : Bank Alert: ಮೇ 23 ರಂದು ಬ್ಯಾಂಕುಗಳ ಈ ಸೇವೆ ಬಂದ್ ಇರಲಿದೆ, ಇಲ್ಲಿದೆ ಡೀಟೇಲ್ಸ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News