ಬೆಂಗಳೂರು  : Gold Price Today: ಐದು ದಿನಗಳ ನಂತರ ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಪ್ರತಿ 10 ಗ್ರಾಂಗೆ ಚಿನ್ನದ ಬೆಲೆಯಲ್ಲಿ420 ರೂ. ಗಳ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯಲ್ಲಿಯೂ ಭರ್ಜರಿ ಏರಿಕೆ ದಾಖಲಾಗಿದೆ. ಬೆಳ್ಳಿ ಬೆಲೆಯಲ್ಲಿ 1,100 ರೂಪಾಯಿಗಳಷ್ಟು ಏರಿಕೆಯಾಗಿದೆ. ಅಕ್ಷಯ ತೃತೀಯದ ನಂತರವೂ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಕುಸಿತ ಕಂಡು ಬಂದಿತ್ತು. ಆದರೆ ಇಂದು ಮಾತ್ರ ಬಂಗಾರದ ಬೆಲೆಯಲ್ಲಿ ಏರಿಕೆಯಾಗಿದೆ.  


COMMERCIAL BREAK
SCROLL TO CONTINUE READING

24 ಕ್ಯಾರೆಟ್ ಚಿನ್ನದ ಬೆಲೆ :
IBJA ಯ ವೆಬ್‌ಸೈಟ್ ಪ್ರಕಾರ, 24-ಕ್ಯಾರೆಟ್ ಚಿನ್ನದ ಬೆಲೆಯಲ್ಲಿ  420 ರೂ ಕಏರಿಕೆ ಕಂಡಿದ್ದು, ಡಿದ್ದು,  10 ಗ್ರಾಂಗೆ 51, 700  ರೂ. ಆಗಿದೆ ಇದಲ್ಲದೇ 22ಕ್ಯಾರೆಟ್ ಚಿನ್ನದ ಬೆಲೆ 47,400  ರೂ. ಆಗಿದೆ. 


ಇದನ್ನೂ ಓದಿ : PPF ಯೋಜನೆಯ ಬಗ್ಗೆ ನೀವು ತಿಳಿದುಕೊಳ್ಳಬೇಕಾದ 7 ವಿಷಯಗಳು ಇಲ್ಲಿವೆ!


ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ ಹೀಗಿದೆ : 


ನಗರ    24  ಕ್ಯಾರೆಟ್ ಚಿನ್ನದ ಬೆಲೆ   22  ಕ್ಯಾರೆಟ್ ಚಿನ್ನದ ಬೆಲೆ
ಚೆನ್ನೈ  52,920 48, 510
ಮುಂಬಯಿ 51,700 47,400
ದೆಹಲಿ 51,700 47,400
ಕೋಲ್ಕತ್ತಾ  51,700 47,400
ಬೆಂಗಳೂರು  51,700 47,400
ಹೈದರಾಬಾದ್  51,700 47,400
ಕೇರಳ  51,700 47,400

 


ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ IBJA ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


ಇದನ್ನೂ ಓದಿ : Arecanut Today Price: ರಾಜ್ಯದ ಅಡಿಕೆ ಮಾರುಕಟ್ಟೆಯ ಇಂದಿನ ಧಾರಣೆ


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.