ಭರ್ಜರಿ ಇಳಿಕೆ ಕಂಡ ಬಂಗಾರದ ಬೆಲೆ! ನಿರಂತರ ಕುಸಿತದ ಬಳಿಕ ಇವತ್ತೆಷ್ಟಿದೆ ತಿಳಿಯಿರಿ 10 ಗ್ರಾಂ ಚಿನ್ನದ ರೇಟ್

Gold and Silver Rate: ಕೆಲವೆಡೆ ಬಂಗಾರದ ಬೆಲೆಯಲ್ಲೂ ಏರಿಕೆ ಆಗಿದೆಯೇ ಹೊರತು, ಜಾಗತಿಕವಾಗಿ ಚಿನ್ನದ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಇನ್ನು ಬೆಳ್ಳಿ ಬೆಲೆ ತುಸು ಹೆಚ್ಚಳವಾಗಿದೆ. ಆದರೆ ಆಭರಣ ಕೊಳ್ಳಲು ಪ್ಲಾನ್ ಮಾಡಿರುವ ಜನರಿಗೆ ಇದು ಬೆಸ್ಟ್ ಟೈಂ ಎಂದೇ ಹೇಳಬಹುದು.

Written by - Bhavishya Shetty | Last Updated : Sep 25, 2023, 08:15 AM IST
    • ಭಾರತ ಸೇರಿದಂತೆ ಇತರ ದೇಶಗಳಲ್ಲೂ ಚಿನ್ನ ಪ್ರಿಯರಿಗೆ ಸಂತಸವಾಗುವಂತೆ ದರ ಕುಸಿತ ಕಂಡಿದೆ
    • 10 ಗ್ರಾಂ​ನ 22 ಕ್ಯಾರೆಟ್ ಚಿನ್ನದ ಬೆಲೆ 54,950 ರುಪಾಯಿ ಇದೆ
    • 100 ಗ್ರಾಂ ಬೆಳ್ಳಿ ಬೆಲೆ 7,580 ರುಪಾಯಿ ಇದೆ
ಭರ್ಜರಿ ಇಳಿಕೆ ಕಂಡ ಬಂಗಾರದ ಬೆಲೆ! ನಿರಂತರ ಕುಸಿತದ ಬಳಿಕ ಇವತ್ತೆಷ್ಟಿದೆ ತಿಳಿಯಿರಿ 10 ಗ್ರಾಂ ಚಿನ್ನದ ರೇಟ್ title=
10 gram gold price

Gold and Silver Rate in India Today: ಗಣೇಶ ಹಬ್ಬ ಮುಗಿದ ಬೆನ್ನಲ್ಲೇ ಕೊಂಚ ಇಳಿಕೆ ಕಂಡಿದ್ದ ಬಂಗಾರದ ಬೆಲೆ, ಇಂದೂ ಕೂಡ ಕುಸಿತವಾಗಿದೆ. ಭಾರತ ಸೇರಿದಂತೆ ಇತರ ದೇಶಗಳಲ್ಲೂ ಚಿನ್ನ ಪ್ರಿಯರಿಗೆ ಸಂತಸವಾಗುವಂತೆ ದರ ಕುಸಿತ ಕಂಡಿದೆ.

ಇದನ್ನೂ ಓದಿ: Dina Bhavishya: ಈ ರಾಶಿಯವರಿಗೆ ಮಹಾದೇವನ ವಿಶೇಷ ಆಶೀರ್ವಾದದಿಂದ ಇಂದು ವ್ಯವಹಾರದಲ್ಲಿ ಗರಿಷ್ಠ ಲಾಭ

ಕೆಲವೆಡೆ ಬಂಗಾರದ ಬೆಲೆಯಲ್ಲೂ ಏರಿಕೆ ಆಗಿದೆಯೇ ಹೊರತು, ಜಾಗತಿಕವಾಗಿ ಚಿನ್ನದ ಬೆಲೆಯಲ್ಲಿ ವ್ಯತ್ಯಯ ಆಗಿಲ್ಲ. ಇನ್ನು ಬೆಳ್ಳಿ ಬೆಲೆ ತುಸು ಹೆಚ್ಚಳವಾಗಿದೆ. ಆದರೆ ಆಭರಣ ಕೊಳ್ಳಲು ಪ್ಲಾನ್ ಮಾಡಿರುವ ಜನರಿಗೆ ಇದು ಬೆಸ್ಟ್ ಟೈಂ ಎಂದೇ ಹೇಳಬಹುದು.

ದೇಶದಲ್ಲಿ ಸದ್ಯ 10 ಗ್ರಾಂ​ನ 22 ಕ್ಯಾರೆಟ್ ಚಿನ್ನದ ಬೆಲೆ 54,950 ರುಪಾಯಿ ಇದ್ದರೆ, 24 ಕ್ಯಾರೆಟ್​ ಅಪರಂಜಿ ಚಿನ್ನದ ಬೆಲೆ 59,950 ರುಪಾಯಿ ಆಗಿದೆ. ಮತ್ತೊಂದೆಡೆ 100 ಗ್ರಾಂ ಬೆಳ್ಳಿ ಬೆಲೆ 7,580 ರುಪಾಯಿ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಂ​ಗೆ 54,950 ರೂ, ಆಗಿದ್ದರೆ, ಬೆಳ್ಳಿ ಬೆಲೆ 100 ಗ್ರಾಂ​ಗೆ 7,500 ಆಗಿದೆ.

ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (10 ಗ್ರಾಂ):

  • 22 ಕ್ಯಾರೆಟ್ ಚಿನ್ನದ ಬೆಲೆ: 54,950 ರೂ
  • 24 ಕ್ಯಾರೆಟ್ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ: 758 ರೂ

 

ಬೆಂಗಳೂರಿನಲ್ಲಿ ಚಿನ್ನ-ಬೆಳ್ಳಿ ಬೆಲೆ:

  • 22 ಕ್ಯಾರೆಟ್ ಚಿನ್ನದ ಬೆಲೆ: 54,950 ರೂ
  • 24 ಕ್ಯಾರೆಟ್ ಚಿನ್ನದ ಬೆಲೆ: 59,950 ರೂ
  • ಬೆಳ್ಳಿ ಬೆಲೆ 10 ಗ್ರಾಂಗೆ: 750 ರೂ

 

ವಿವಿಧ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ:

  • ಬೆಂಗಳೂರು: 54,950 ರೂ
  • ಚೆನ್ನೈ: 55,210 ರೂ
  • ಮುಂಬೈ: 54,950 ರೂ
  • ದೆಹಲಿ: 55,100 ರೂ
  • ಕೇರಳ: 54,950 ರೂ
  • ಲಕ್ನೋ: 55,100 ರೂ

 

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

  • ಬೆಂಗಳೂರು: 7,500 ರೂ
  • ಚೆನ್ನೈ: 7,930 ರೂ
  • ಮುಂಬೈ: 7,580 ರೂ
  • ದೆಹಲಿ: 7,580 ರೂ
  • ಕೇರಳ: 7,930 ರೂ
  • ಲಕ್ನೋ: 7,580 ರೂ             

ಇದನ್ನೂ ಓದಿ: ಫಿಟ್ನೆಸ್ ಟೆಸ್ಟ್ ಫೇಲ್: ಸ್ಟಾರ್ ಸ್ಪಿನ್ನರ್ ಸೇರಿ 11 ಆಟಗಾರರು ವಿಶ್ವಕಪ್ ತಂಡದಿಂದ ಹೊರಕ್ಕೆ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News