Today Gold price : ಇಂದು ಚಿನ್ನದ ಬೆಲೆಯಲ್ಲಿ ಭಾರಿ ಬದಲಾವಣೆ!

ಹಳದಿ ಲೋಹವು ಇಂದು 10 ಗ್ರಾಂ 22-ಕ್ಯಾರೆಟ್ ಚಿನ್ನಕ್ಕೆ 48,000 ರೂ.ಗೆ ಮತ್ತು 24-ಕ್ಯಾರೆಟ್ ಚಿನ್ನಕ್ಕೆ 52,370 ರೂ. ಇದೆ.

Written by - Channabasava A Kashinakunti | Last Updated : Apr 8, 2022, 12:14 PM IST
  • ಇಂದು (ಶುಕ್ರವಾರ) ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆಗಳು ಏರಿಕೆ
  • ಹಳದಿ ಲೋಹವು ಇಂದು 10 ಗ್ರಾಂ 22-ಕ್ಯಾರೆಟ್ ಚಿನ್ನಕ್ಕೆ 48,000 ರೂ.
  • ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ₹48,000 ಇದ್ದು,
Today Gold price : ಇಂದು ಚಿನ್ನದ ಬೆಲೆಯಲ್ಲಿ ಭಾರಿ ಬದಲಾವಣೆ! title=

ನವದೆಹಲಿ : ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಇಳಿಕೆಯ ಪ್ರವೃತ್ತಿಯನ್ನು ಕಂಡಿದ್ದು, ಇಂದು (ಶುಕ್ರವಾರ) ದೇಶದ ಪ್ರಮುಖ  ನಗರಗಳಲ್ಲಿ ಚಿನ್ನದ ಬೆಲೆಗಳು ಏರಿಕೆ ಕಂಡಿವೆ ಎಂದು ಗುಡ್ ರಿಟರ್ನ್ಸ್ ವೆಬ್‌ಸೈಟ್ ಮಾಹಿತಿ ನೀಡಿದೆ. ಹಳದಿ ಲೋಹವು ಇಂದು 10 ಗ್ರಾಂ 22-ಕ್ಯಾರೆಟ್ ಚಿನ್ನಕ್ಕೆ 48,000 ರೂ.ಗೆ ಮತ್ತು 24-ಕ್ಯಾರೆಟ್ ಚಿನ್ನಕ್ಕೆ 52,370 ರೂ. ಇದೆ.

ಗ್ರಾಂ 22 ಕ್ಯಾರೆಟ್ 24 ಕ್ಯಾರೆಟ್ ಇಂದಿನ ಬೆಲೆ ಬದಲಾವಣೆ
1 ಗ್ರಾಂ 4,800 5,214 Rs 20/Rs 23
8 ಗ್ರಾಂ ₹38,400 ₹41,712 Rs 160/ Rs 184
10 ಗ್ರಾಂ ₹48,000 ₹52,140 Rs 200/Rs 230
100 ಗ್ರಾಂ 4,80,000 5,21,400 Rs 2,000/Rs 2,300

ದೆಹಲಿ, ಮುಂಬೈ, ಮತ್ತು ಕೋಲ್ಕತ್ತಾದಲ್ಲಿ, ಚಿನ್ನ ಖರೀದಿದಾರರು 22 ಕ್ಯಾರೆಟ್ ಚಿನ್ನಕ್ಕೆ 10 ಗ್ರಾಂಗೆ 48,000 ರೂಪಾಯಿಗಳನ್ನು ಪಾವತಿಸಬೇಕಾಗುತ್ತದೆ, ಮತ್ತೊಂದೆಡೆ, ಚೆನ್ನೈನಲ್ಲಿ ಹಳದಿ ಲೋಹವು ಸ್ವಲ್ಪ ಹೆಚ್ಚಾಗಿ 48,590 ರೂಪಾಯಿಗಳಲ್ಲಿ ವಹಿವಾಟು ನಡೆಸುತ್ತಿದೆ. ಕೇರಳದಲ್ಲಿ ಚಿನ್ನದ ದರ 48,000 ರೂ. ಇದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ  ₹48,000 ಇದ್ದು, 24 ಕ್ಯಾರೆಟ್ ಚಿನ್ನದ ಬೆಲೆ ₹52,540 ಇದೆ. ಹಾಗೆ, ರಾಷ್ಟ್ರ ರಾಜಧಾನಿಯ ಚಿನ್ನದ ಬೆಲೆಯಲ್ಲಿ ಯವಿದೆ ಬದಲಾವಣೆ ಇಲ್ಲ.

ಇದನ್ನೂ ಓದಿ : ಮಸಾಲೆ ಪದಾರ್ಥಗಳ ಬೆಲೆಯಲ್ಲಿ ಭಾರೀ ಏರಿಕೆ ! ಮನೆ ನಡೆಸುವುದೇ ಈಗ ಸವಾಲು

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ 

- ಬೆಂಗಳೂರಿನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ  ₹48,000., 24 ಕ್ಯಾರೆಟ್ ಚಿನ್ನದ ಬೆಲೆ ₹52,540.
- ಹೈದರಾಬಾದ್ 22 ಕ್ಯಾರೆಟ್ ಚಿನ್ನದ ಬೆಲೆ ₹48,000., 24 ಕ್ಯಾರೆಟ್ ಚಿನ್ನದ ಬೆಲೆ ₹52,140.
- ಕೇರಳ 22 ಕ್ಯಾರೆಟ್ ಚಿನ್ನದ ಬೆಲೆ ₹48,000., 24 ಕ್ಯಾರೆಟ್ ಚಿನ್ನದ ಬೆಲೆ ₹52,140.
- ಪುಣೆ 22 ಕ್ಯಾರೆಟ್ ಚಿನ್ನದ ಬೆಲೆ ₹48,100., 24 ಕ್ಯಾರೆಟ್ ಚಿನ್ನದ ಬೆಲೆ ₹52,470.
- ಬರೋಡ 22 ಕ್ಯಾರೆಟ್ ಚಿನ್ನದ ಬೆಲೆ ₹48,100., 24 ಕ್ಯಾರೆಟ್ ಚಿನ್ನದ ಬೆಲೆ ₹52,470.
- ಅಹಮದಾಬಾದ್ 22 ಕ್ಯಾರೆಟ್ ಚಿನ್ನದ ಬೆಲೆ ₹ 48,080., 24 ಕ್ಯಾರೆಟ್ ಚಿನ್ನದ ಬೆಲೆ ₹ 52,220.
- ಜೈಪುರ 22 ಕ್ಯಾರೆಟ್ ಚಿನ್ನದ ಬೆಲೆ ₹48,150., 24 ಕ್ಯಾರೆಟ್ ಚಿನ್ನದ ಬೆಲೆ ₹52,250.

ಇಲ್ಲಿ ನೀಡಲಾದ ಬೆಲೆಗಳು ಸ್ಥಳೀಯ ಬೆಲೆಗಳಿಗೆ ಹೊಂದಿಕೆಯಾಗುವುದಿಲ್ಲ. ಏಕೆಂದರೆ ಇವುಗಳು GST, TDS ಮತ್ತು ಇತರ ತೆರಿಗೆಗಳನ್ನು ಒಳಗೊಂಡಿರುವುದಿಲ್ಲ.

ಇದನ್ನೂ ಓದಿ : ಹೆಚ್ಚುತ್ತಿರುವ ಹಣದುಬ್ಬರದ ಮಧ್ಯೆ 'ಹಣಕಾಸು ನೀತಿ' ಪ್ರಕಟಿಸಿದ RBI

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News