Gold Price Today 25-05-2024 : ಚಿನ್ನ ಪ್ರಿಯರಿಗೆ ಇದು ನಿಜಕ್ಕೂ ಸಂತಸದ ಸುದ್ದಿ. ಇಲ್ಲಿಯವರೆಗೆ, ಖರೀದಿದಾರರು ಚಿನ್ನದ ಬೆಲೆ ಏರಿಕೆಯಿಂದ ಕಂಗಾಲಾಗಿದ್ದರು. ಆದರೆ ಇದೀಗ ಚಿನ್ನದ ಬೆಲೆ ಇಳಿಕೆಯಾಗಿದೆ. 10 ಗ್ರಾಂ ಚಿನ್ನದ ಬೆಲೆ 80 ಸಾವಿರ ಸಮೀಪಕ್ಕೆ ಹೊರಟಿತ್ತು. ಇದೀಗ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಶನಿವಾರ ದೇಶದ ಹಲವು ಪ್ರಮುಖ ನಗರಗಳಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ಹೇಗಿದೆ ಎಂಬುದನ್ನು ನೋಡೋಣ.


COMMERCIAL BREAK
SCROLL TO CONTINUE READING

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 66,540 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 72,580 ಆಗಿದೆ. ದೇಶದ ಆರ್ಥಿಕ ರಾಜಧಾನಿ ಮುಂಬೈನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 66,390 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 72,430 ಆಗಿದೆ. 


ಇದನ್ನೂ ಓದಿ: ಸಣ್ಣ ಬ್ಯಾಂಕ್, ದೊಡ್ಡ ಆದಾಯ: ಈ 5 ಬ್ಯಾಂಕ್‌ಗಳ FDಯಲ್ಲಿ 9.60% ಸೂಪರ್-ಡ್ಯೂಪರ್ ಬಡ್ಡಿ! 


ಚೆನ್ನೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ರೂ. 66,490 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 72,540 ಆಗಿದೆ. ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ರೂ. 66,390 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 72,430ರಲ್ಲಿ ಆಗಿದೆ. ಬೆಂಗಳೂರಿನಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ. 66,390 ಆಗಿದ್ದರೆ 24 ಕ್ಯಾರೆಟ್ ಚಿನ್ನದ ಬೆಲೆ ರೂ. 72,430ರಲ್ಲಿ ಆಗಿದೆ.


ಬೆಳ್ಳಿ ಬೆಲೆಯೂ ಇಳಿಕೆ : 


ಬೆಳ್ಳಿ ಬೆಲೆಯೂ ಇಳಿಕೆ ಕಂಡಿದೆ. ದೇಶದ ಕೆಲವು ಭಾಗಗಳಲ್ಲಿ ಒಂದು ಕಿಲೋ ಬೆಳ್ಳಿಯ ಬೆಲೆ ಲಕ್ಷದ ಗಡಿ ತಲುಪಿತ್ತು. ಪ್ರಸ್ತುತ ದೆಹಲಿ, ಕೋಲ್ಕತ್ತಾ, ಮುಂಬೈ ಮತ್ತು ಪುಣೆಯಂತಹ ನಗರಗಳಲ್ಲಿ ಪ್ರತಿ ಕೆಜಿ ಬೆಳ್ಳಿಯ ಬೆಲೆ ರೂ. 91,900 ಆಗಿದೆ. ಹೈದರಾಬಾದ್, ಬೆಂಗಳೂರು ಮತ್ತು ಕೇರಳದಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ ರೂ. 92,400 ಆಗಿದೆ. 


ಇದನ್ನೂ ಓದಿ: Jio Rail App ಮೂಲಕ ಟ್ರೈನ್ ಟಿಕೆಟ್ ಬುಕ್ ಮಾಡಿದರೆ ಕನ್ಫರ್ಮ್ ಟಿಕೆಟ್ ಗ್ಯಾರಂಟಿ !


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.