ಬೆಂಗಳೂರು: ರಾಜ್ಯದ SC/ST ಸಮುದಾಯದವರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ‘ಸ್ವಯಂ ಉದ್ಯೋಗ’ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಿದೆ.


COMMERCIAL BREAK
SCROLL TO CONTINUE READING

ಸಮಾಜ ಕಲ್ಯಾಣ ಇಲಾಖೆಯಡಿಯ ವಿವಿಧ ನಿಗಮಗಳಿಂದ ‘ಸ್ವಯಂ ಉದ್ಯೋಗ ನೇರ ಸಾಲ ಯೋಜನೆ’ಗೆ ಪರಿಶಿಷ್ಟ ಜಾತಿ/ಪಂಗಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಹಾಗೂ ದಾಖಲಾತಿಗಳನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಬಹುದು.


ಇದನ್ನೂ ಓದಿ: ಧಾರವಾಡದಲ್ಲಿ ಶೆಟ್ಟರ್‌ಗೆ ಟಕ್ಕರ್ ಕೊಡಲು ಬಿಜೆಪಿ ಸಿದ್ದತೆ


ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆ ಹಾಗೂ ದಾಖಲೆಗಳು


  1. ಪರಿಶಿಷ್ಟ ಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರವನ್ನು ಹೊಂದಿರಬೇಕು.

  2. ಆದಾಯ ಮೀತಿ ಗ್ರಾಮೀಣ ಪ್ರದೇಶದಲ್ಲಿ 1.5 ಲಕ್ಷ ರೂ. ಮತ್ತು ನಗರ ಪ್ರದೇಶದಲ್ಲಿ 2 ಲಕ್ಷ ರೂ. ಇರಬೇಕು.

  3. ವಯೋಮಿತಿ ಕನಿಷ್ಠ 21 ಹಾಗೂ ಗರಿಷ್ಠ 60 ವರ್ಷವಾಗಿರಬೇಕು.

  4. ಆದಾಯ ಪ್ರಮಾಣ ಪತ್ರ, ಕುಟುಂಬದ ಪಡಿತರ ಚೀಟಿ, ಬ್ಯಾಂಕ್ ಪಾಸ್‍ಬುಕ್ ಮತ್ತು ಆಧಾರ್ ಕಾರ್ಡ್.


ಸಹಾಯವಾಣಿ 9482300400 ಅತವಾ @SWDGok ಟ್ವಿಟರ್ ಖಾತೆಯನ್ನು ಸಂಪರ್ಕಿಸಬಹುದು.


ಇದನ್ನೂ ಓದಿ: ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.