ಕಡಿಮೆ ಭೂಮಿ ಹೊಂದಿರುವರಿಗೆ ಗುಡ್‌ ನ್ಯೂಸ್:‌ ನೇರವಾಗಿ ಖಾತೆಗೆ ಬರುತ್ತೆ 10 ಸಾವಿರ ರೂ.

Raitha Siri Yojana: ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲಾಗುತ್ತದೆ. ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು. ​

Written by - Puttaraj K Alur | Last Updated : Mar 26, 2024, 09:50 PM IST
  • 2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವರಿಗೆ ಸಿಹಿಸುದ್ದಿ
  • ಕಡಿಮೆ ಭೂಮಿ ಹೊಂದಿದ್ದರೆ ಖಾತೆಗೆ ಬರಲಿದೆ 10 ಸಾವಿರ ರೂ.
  • ಸಿರಿಧಾನ್ಯ ಬೆಳೆ ಪ್ರೋತ್ಸಾಹಿಸಲು ʼರೈತ ಸಿರಿ ಯೋಜನೆʼ ಜಾರಿಗೆ
ಕಡಿಮೆ ಭೂಮಿ ಹೊಂದಿರುವರಿಗೆ ಗುಡ್‌ ನ್ಯೂಸ್:‌ ನೇರವಾಗಿ ಖಾತೆಗೆ ಬರುತ್ತೆ 10 ಸಾವಿರ ರೂ. title=
ರೈತ ಸಿರಿ ಯೋಜನೆ

ಬೆಂಗಳೂರು: 2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವರಿಗೆ ಸಿಹಿಸುದ್ದಿ ಇಲ್ಲಿದೆ. ನೀವು ಕಡಿಮೆ ಭೂಮಿ ಹೊಂದಿದ್ದರೆ ನಿಮ್ಮ ಖಾತೆಗೆ ನೇರವಾಗಿ 10 ಸಾವಿರ ರೂ. ಬರುತ್ತದೆ. ಹೌದು, ರಾಜ್ಯ ಸರ್ಕಾರವು ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ʼರೈತ ಸಿರಿ ಯೋಜನೆʼ ಜಾರಿಗೆ ತಂದಿದೆ.

ಯೋಜನೆಯಡಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು ಮತ್ತು ರಸಗೊಬ್ಬರ ಪೂರೈಕೆಗಾಗಿ ಸರ್ಕಾರವು 10,000 ರೂ. ನೀಡುತ್ತದೆ. ಈ ಹಣವು ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ. 

ಇದನ್ನೂ ಓದಿ: ಕರಡಿ ಸಂಗಣ್ಣ ಅಸಮಧಾನ ತಣಿಸಲು ಹೈಕಮಾಂಡ್ ಸರ್ಕಸ್

ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್‌ ಕೂಡ ನೀಡಲಾಗುತ್ತದೆ. ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು. 

ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಬಹುದು. ನೀವೂ ಸಹ ಕಡಿಮೆ ಭೂಮಿ ಹೊಂದಿದ್ದರೆ ಕೂಡಲೇ ಇಲ್ಲಿ ನೀಡಲಾಗಿರುವ ವೆಬ್‌ಸೈಟ್‌ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದುಕೊಂಡು ಸರ್ಕಾರದ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು. 

ಇದನ್ನೂ ಓದಿ: ವಿಶ್ವದಲ್ಲಿ ದಿನೇದಿನೆ ಏರಿಕೆ ಆಗ್ತಿದೆ ಮಾರಕ ಕ್ಯಾನ್ಸರ್; ಬೆಂಗಳೂರಲ್ಲಿ 3 ದಿನ‌ ಆರೋಗ್ಯ ಸಮ್ಮೇಳನ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News