ಕಡಿಮೆ ಭೂಮಿ ಹೊಂದಿರುವರಿಗೆ ಗುಡ್ ನ್ಯೂಸ್: ನೇರವಾಗಿ ಖಾತೆಗೆ ಬರುತ್ತೆ 10 ಸಾವಿರ ರೂ.
Raitha Siri Yojana: ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲಾಗುತ್ತದೆ. ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು.
ಬೆಂಗಳೂರು: 2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವರಿಗೆ ಸಿಹಿಸುದ್ದಿ ಇಲ್ಲಿದೆ. ನೀವು ಕಡಿಮೆ ಭೂಮಿ ಹೊಂದಿದ್ದರೆ ನಿಮ್ಮ ಖಾತೆಗೆ ನೇರವಾಗಿ 10 ಸಾವಿರ ರೂ. ಬರುತ್ತದೆ. ಹೌದು, ರಾಜ್ಯ ಸರ್ಕಾರವು ಸಿರಿಧಾನ್ಯ ಬೆಳೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ʼರೈತ ಸಿರಿ ಯೋಜನೆʼ ಜಾರಿಗೆ ತಂದಿದೆ.
ಈ ಯೋಜನೆಯಡಿ ಧಾನ್ಯ ಬೆಳೆಯುವುದಕ್ಕೆ ಬೇಕಾಗಿರುವ ಬೀಜಗಳು ಮತ್ತು ರಸಗೊಬ್ಬರ ಪೂರೈಕೆಗಾಗಿ ಸರ್ಕಾರವು 10,000 ರೂ. ನೀಡುತ್ತದೆ. ಈ ಹಣವು ನೇರವಾಗಿ ರೈತರ ಖಾತೆಗೆ ಜಮಾ ಆಗುತ್ತದೆ.
ಇದನ್ನೂ ಓದಿ: ಕರಡಿ ಸಂಗಣ್ಣ ಅಸಮಧಾನ ತಣಿಸಲು ಹೈಕಮಾಂಡ್ ಸರ್ಕಸ್
ಸಿರಿಧಾನ್ಯ ಬೆಳೆ ಕುರಿತು ರೈತರಲ್ಲಿ ಅರಿವು ಮೂಡಿಸಲು ಹಂತ ಹಂತವಾಗಿ ಟ್ರೈನಿಂಗ್ ಕೂಡ ನೀಡಲಾಗುತ್ತದೆ. ಸಣ್ಣ ಅಥವಾ ಮಧ್ಯಮ ಗಾತ್ರದ ರೈತ (2 ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಹೊಂದಿರುವವರು) ಅರ್ಹರು ಈ ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ https://raitamitra.karnataka.gov.in/info-2/Raita+Siri/en ಭೇಟಿ ನೀಡಬಹುದು. ನೀವೂ ಸಹ ಕಡಿಮೆ ಭೂಮಿ ಹೊಂದಿದ್ದರೆ ಕೂಡಲೇ ಇಲ್ಲಿ ನೀಡಲಾಗಿರುವ ವೆಬ್‌ಸೈಟ್‌ಗೆ ಭೇಟಿ ನೀಡಿ ಸಂಪೂರ್ಣ ಮಾಹಿತಿ ಪಡೆದುಕೊಂಡು ಸರ್ಕಾರದ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದು.
ಇದನ್ನೂ ಓದಿ: ವಿಶ್ವದಲ್ಲಿ ದಿನೇದಿನೆ ಏರಿಕೆ ಆಗ್ತಿದೆ ಮಾರಕ ಕ್ಯಾನ್ಸರ್; ಬೆಂಗಳೂರಲ್ಲಿ 3 ದಿನ ಆರೋಗ್ಯ ಸಮ್ಮೇಳನ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.