ನಕಲಿ ದಾಖಲೆ ತೋರಿಸಿ ಬಿಪಿಎಲ್ ಕಾರ್ಡ್ ಪಡೆದು ಶಾಕ್‌ನಲ್ಲಿದ್ದವರಿಗೆ ಗುಡ್ ನ್ಯೂಸ್..!

BPL: ನಕಲಿ ದಾಖಲೆ ತೋರಿಸಿ ಬಿ‌ಪಿ‌ಎಲ್ ಕಾರ್ಡ್ ಪಡೆದಿದ್ದ ಅನರ್ಹ ಪಡಿತರ ಚೀಟಿದಾರರಿಗೆ ಶಾಕ್ ನೀಡಿದ್ದ ಸರ್ಕಾರ ಇದೀಗ ಅಂತಹವರಿಗೆ ಗುಡ್ ನ್ಯೂಸ್ ಒಂದನ್ನು ನೀಡಿದೆ. 

Written by - Yashaswini V | Last Updated : Oct 22, 2024, 08:44 AM IST
  • ನಕಲಿ ದಾಖಲೆ ನೀಡಿ ಬಿ‌ಪಿ‌ಎಲ್ ಕಾರ್ಡ್ ಪಡೆದಿದ್ದವರಿಗೆ ಶಾಕ್ ನೀಡಿದ್ದ ಸರ್ಕಾರ
  • ಅನರ್ಹ ಬಿ‌ಪಿ‌ಎಲ್ ಕಾರ್ಡ್ ದಾರರ ರದ್ದು ಮಾಡಲು ಮುಂದಾಗಿದ್ದ ಸರ್ಕಾರ
  • ಇದೀಗ ಅಂತಹವರಿಗೆ ಮತ್ತೊಂದು ಅವಕಾಶ ನೀಡಿರುವ ರಾಜ್ಯ ಸರ್ಕಾರ
ನಕಲಿ ದಾಖಲೆ ತೋರಿಸಿ ಬಿಪಿಎಲ್ ಕಾರ್ಡ್ ಪಡೆದು ಶಾಕ್‌ನಲ್ಲಿದ್ದವರಿಗೆ ಗುಡ್ ನ್ಯೂಸ್..!  title=

BPL Card: ಯಾರೂ ಕೂಡ ಹಸಿವಿನಿಂದ ಬಲಳಬಾರದು. ಅಗತ್ಯವಿದ್ದವರಿಗೆ ಅನುಕೂಲವಾಗಲೆಂದು ಸರ್ಕಾರ ಬಿ‌ಪಿ‌ಎಲ್ ಕಾರ್ಡ್ ಅನ್ನು ನೀಡುತ್ತದೆ. ಆದರೆ, ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಬಿ‌ಪಿ‌ಎಲ್ ಕಾರ್ಡ್ ಹೊಂದಿರುವವರ ಸಂಖ್ಯೆಯೂ ಅಧಿಕವಾಗಿದೆ. ಇತ್ತೀಚೆಗಷ್ಟೇ ಇಂತಹವರ ವಿರುದ್ಧ ಸಮರ ಸಾರಿ ಶಾಕ್ ನೀಡಿದ್ದ ರಾಜ್ಯ ಸರ್ಕಾರ ಇದೀಗ ಅವರಿಗೆ ಗುಡ್ ನ್ಯೂಸ್ ನೀಡಿದೆ. 

ಹೌದು, ನಕಲಿ ದಾಖಲೆ ನೀಡಿ ಪಡೆಯಲಾಗಿದ್ದ ಬಿ‌ಪಿ‌ಎಲ್ ಕಾರ್ಡ್‌ಗಳನ್ನ ರದ್ದು ಮಾಡಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದ ಸರ್ಕಾರ ಇದೀಗ ತನ್ನ ನಿರ್ಧಾರವನ್ನು ಬದಲಾಯಿಸಿ ಮತ್ತೊಂದು ಅವಕಾಶವನ್ನು ನೀಡುತ್ತಿದೆ. 

ಇದನ್ನೂ ಓದಿ- ಎಸ್‌ಬಿ‌ಐನ ಇಂತಹ ಸೇವಿಂಗ್ಸ್ ಖಾತೆಯಲ್ಲಿ Zero Balanceಗೂ ಬೀಳಲ್ಲ ದಂಡ, ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ

ರಾಜ್ಯದಲ್ಲಿ ಅರ್ಹರಲ್ಲದವರೂ ಬಿ‌ಪಿ‌ಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇಂತಹವರ ಬಿ‌ಪಿ‌ಎಲ್ ಕಾರ್ಡ್ ರದ್ದಾಗುವುದರಲ್ಲಿ ಅನುಮಾನವೇ ಇಲ್ಲ. ಆದರೆ, ಬಿ‌ಪಿ‌ಎಲ್ ಕಾರ್ಡ್ ರದ್ದಾಗಿ ಇಂತಹ ಕಾರ್ಡ್‌ಗಳನ್ನ ಎಪಿ‌ಎಲ್  ಕಾರ್ಡ್ ಆಗಿ ವರ್ಗಾವಣೆ ಮಾಡಲಗುವುದು. 

ಇದನ್ನೂ ಓದಿ- ನಿವೃತ್ತ ನೌಕರರ ಮರು ನೇಮಕಕ್ಕೆ ಸರ್ಕಾರ ನಿರ್ಧಾರ !ದೀಪಾವಳಿ ಹೊತ್ತಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್

ಈ ಕುರಿತಂತೆ ಇತ್ತೀಚೆಗೆ ಆಹಾರ ಸಚಿವ ವಿ. ಮುನಿಯಪ್ಪ ಅವರೇ ಮಾಹಿತಿ ನೀಡಿದ್ದು  ನಕಲಿ ದಾಖಲೆ ನೀಡಿ ಬಿ‌ಪಿ‌ಎಲ್ ಕಾರ್ಡ್ ಪಡೆದು ಸಂಕಷ್ಟದಲ್ಲಿದ್ದವರಿಗೆ ಪರಿಹಾರ ದೊರೆತಂತಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News