BPL Card: ಯಾರೂ ಕೂಡ ಹಸಿವಿನಿಂದ ಬಲಳಬಾರದು. ಅಗತ್ಯವಿದ್ದವರಿಗೆ ಅನುಕೂಲವಾಗಲೆಂದು ಸರ್ಕಾರ ಬಿ‌ಪಿ‌ಎಲ್ ಕಾರ್ಡ್ ಅನ್ನು ನೀಡುತ್ತದೆ. ಆದರೆ, ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಬಿ‌ಪಿ‌ಎಲ್ ಕಾರ್ಡ್ ಹೊಂದಿರುವವರ ಸಂಖ್ಯೆಯೂ ಅಧಿಕವಾಗಿದೆ. ಇತ್ತೀಚೆಗಷ್ಟೇ ಇಂತಹವರ ವಿರುದ್ಧ ಸಮರ ಸಾರಿ ಶಾಕ್ ನೀಡಿದ್ದ ರಾಜ್ಯ ಸರ್ಕಾರ ಇದೀಗ ಅವರಿಗೆ ಗುಡ್ ನ್ಯೂಸ್ ನೀಡಿದೆ. 


COMMERCIAL BREAK
SCROLL TO CONTINUE READING

ಹೌದು, ನಕಲಿ ದಾಖಲೆ ನೀಡಿ ಪಡೆಯಲಾಗಿದ್ದ ಬಿ‌ಪಿ‌ಎಲ್ ಕಾರ್ಡ್‌ಗಳನ್ನ ರದ್ದು ಮಾಡಿ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದ್ದ ಸರ್ಕಾರ ಇದೀಗ ತನ್ನ ನಿರ್ಧಾರವನ್ನು ಬದಲಾಯಿಸಿ ಮತ್ತೊಂದು ಅವಕಾಶವನ್ನು ನೀಡುತ್ತಿದೆ. 


ಇದನ್ನೂ ಓದಿ- ಎಸ್‌ಬಿ‌ಐನ ಇಂತಹ ಸೇವಿಂಗ್ಸ್ ಖಾತೆಯಲ್ಲಿ Zero Balanceಗೂ ಬೀಳಲ್ಲ ದಂಡ, ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ


ರಾಜ್ಯದಲ್ಲಿ ಅರ್ಹರಲ್ಲದವರೂ ಬಿ‌ಪಿ‌ಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಇಂತಹವರ ಬಿ‌ಪಿ‌ಎಲ್ ಕಾರ್ಡ್ ರದ್ದಾಗುವುದರಲ್ಲಿ ಅನುಮಾನವೇ ಇಲ್ಲ. ಆದರೆ, ಬಿ‌ಪಿ‌ಎಲ್ ಕಾರ್ಡ್ ರದ್ದಾಗಿ ಇಂತಹ ಕಾರ್ಡ್‌ಗಳನ್ನ ಎಪಿ‌ಎಲ್  ಕಾರ್ಡ್ ಆಗಿ ವರ್ಗಾವಣೆ ಮಾಡಲಗುವುದು. 


ಇದನ್ನೂ ಓದಿ- ನಿವೃತ್ತ ನೌಕರರ ಮರು ನೇಮಕಕ್ಕೆ ಸರ್ಕಾರ ನಿರ್ಧಾರ !ದೀಪಾವಳಿ ಹೊತ್ತಲ್ಲಿ ಸರ್ಕಾರಿ ಉದ್ಯೋಗಿಗಳಿಗೆ ಗುಡ್ ನ್ಯೂಸ್


ಈ ಕುರಿತಂತೆ ಇತ್ತೀಚೆಗೆ ಆಹಾರ ಸಚಿವ ವಿ. ಮುನಿಯಪ್ಪ ಅವರೇ ಮಾಹಿತಿ ನೀಡಿದ್ದು  ನಕಲಿ ದಾಖಲೆ ನೀಡಿ ಬಿ‌ಪಿ‌ಎಲ್ ಕಾರ್ಡ್ ಪಡೆದು ಸಂಕಷ್ಟದಲ್ಲಿದ್ದವರಿಗೆ ಪರಿಹಾರ ದೊರೆತಂತಾಗಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.