ಕೋಟ್ಯಂತರ ಜಿಯೋ ಬಳಕೆದಾರರಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ ನೆಟ್‌ಫ್ಲಿಕ್ಸ್‌ಗೆ ಹಣ ಪಾವತಿಸುವ ಅಗತ್ಯವಿಲ್ಲ!!

Jio Prepaid Recharge Plans: ನೀವು ಇನ್ಮುಂದೆ ನಿಮ್ಮ ನೆಚ್ಚಿನ ಸಿನಿಮಾ, ವೆಬ್‌ ಸಿರೀಸ್‌ ಮತ್ತು ರಿಯಾಲಿಟಿ ಶೋಗಳನ್ನು ನೋಡಲು ನೆಟ್‌ಫ್ಲಿಕ್ಸ್‌ ಚಂದಾದಾರಿಕೆಗಾಗಿ ಪ್ರತ್ಯೇಕ ಹಣ ಪಾವತಿಸುವ ಅಗತ್ಯವಿಲ್ಲ. ಇದರ ಬದಲಾಗಿ ಜಿಯೋದ ಈ ಸುಲಭ ಯೋಜನೆಗಳ ಮೂಲಕ ನಿಮ್ಮ ತಿಂಗಳ ರೀಚಾರ್ಜ್‌ನೊಂದಿಗೆ ಸುಲಭವಾಗಿ ಈ ಆಪ್‌ನ ಸದಸ್ಯತ್ಯ ಪಡೆಯಬಹುದು. ಅಷ್ಟೇ ಅಲ್ಲ ಇದರಿಂದ ಸಾಕಷ್ಟು ಹಣ ಕೂಡ ಉಳಿತಾಯ ಮಾಡಬಹುದು.

ಕೋಟ್ಯಂತರ ಜಿಯೋ ಬಳಕೆದಾರರಿಗೆ ಭರ್ಜರಿ ಸಿಹಿಸುದ್ದಿ: ಇನ್ಮುಂದೆ ನೆಟ್‌ಫ್ಲಿಕ್ಸ್‌ಗೆ ಹಣ ಪಾವತಿಸುವ ಅಗತ್ಯವಿಲ್ಲ!!

About the Author

Puttaraj K Alur

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿಯಲ್ಲಿ  M.Sc. in Electronic Mediaದಲ್ಲಿ  ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮನರಂಜನೆ, ಕ್ರೀಡೆ, ಜ್ಯೋತಿಷ್ಯ & ಆಧ್ಯಾತ್ಮಿಕ, ಆರೋಗ್ಯ, ಲೈಫ್‌ಸ್ಟೈಲ್‌, ವೈರಲ್‌, ಬ್ಯುಸಿನೆಸ್‌, ಷೇರು ಮಾರುಕಟ್ಟೆ‌ ಸೇರಿದಂತೆ ವಿವಿಧ ವಿಭಾಗಗಳ ಸುದ್ದಿಗಳನ್ನ ಬರೆಯುವ ಕೌಶಲ್ಯ ಹೊಂದಿದ್ದಾರೆ