HAL Recruitment 2021: ಹೆಚ್‌ಎಎಲ್ ನಲ್ಲಿ 165 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) 165 ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸಸ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳ ಭರ್ತಿ ಅರ್ಜಿ

Last Updated : Feb 13, 2021, 08:22 PM IST
  • ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) 165 ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸಸ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳ ಭರ್ತಿ ಅರ್ಜಿ
  • ಆಸಕ್ತರು ಅನ್‌ಲೈನ್ ಮೂಲಕ ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
  • ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಸ್ಟೈಫೆಂಡ್
HAL Recruitment 2021: ಹೆಚ್‌ಎಎಲ್ ನಲ್ಲಿ 165 ಹುದ್ದೆಗಳಿಗೆ ಅರ್ಜಿ ಆಹ್ವಾನ! title=

ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‌ಎಎಲ್) 165 ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸಸ್ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅನ್‌ಲೈನ್ ಮೂಲಕ ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ವಿವರ:

ಇಂಜಿನಿಯರಿಂಗ್(Engineering) ಗ್ರಾಜುಯೇಟ್ ಅಪ್ರೆಂಟಿಸ್ - 87 ಹುದ್ದೆಗಳು

ಟೆಕ್ನೀಶಿಯನ್ ಅಪ್ರೆಂಟಿಸ್ - 78 ಹುದ್ದೆಗಳು

ಒಟ್ಟು 165 ಹುದ್ದೆಗಳು

Jandhan ಖಾತೆದಾರರಿಗೆ ಸಿಗುತ್ತಿರುವ ಈ ಲಾಭ ನಿಮ್ಮದಾಗಿಸಲು ಈ ಕೆಲಸ ತಪ್ಪದೆ ಮಾಡಿ

ವಿದ್ಯಾರ್ಹತೆ: ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ/ಗ್ರಾಜುಯೇಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ: ಹೆಚ್‌ಎಎಲ್(HAL) ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಸ್ಟೈಫೆಂಡ್: ಇಂಜಿನಿಯರಿಂಗ್ ಗ್ರಾಜುಯೇಟ್ ಅಪ್ರೆಂಟಿಸಸ್(Apprentice) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 9,000/-ರೂ ಮತ್ತು ಟೆಕ್ನೀಶಿಯನ್ ಅಪ್ರೆಂಟಿಸಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 8,000/-ರೂ ಸ್ಟೈಫೆಂಡ್ ನೀಡಲಾಗುವುದು.

Flipkart Sale: ಈ ಬಾರಿ ನಿಮ್ಮ Valentineಗೆ ಉಡುಗೊರೆಯಾಗಿ ನೀಡಿ Apple iPhone

ಆಯ್ಕೆ ಪ್ರಕ್ರಿಯೆ: ವಿವಿಧ ಹುದ್ದೆ(Jobs)ಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

Petrol Price : ಈ ಕಾರಣದಿಂದಾಗಿ ಪೆಟ್ರೋಲ್ ಶೀಘ್ರವೇ ಲೀಟರ್‌ಗೆ 100 ರೂ. ತಲುಪಬಹುದು

ಅರ್ಜಿ ಸಲ್ಲಿಕೆ: ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://hal-india.co.in/Index.aspx?utm_source=DH-MoreFromPub&utm_medium=... ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಫೆಬ್ರವರಿ 25,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಫೆಬ್ರವರಿ 15ರಿಂದ ಎಲ್ಲಾ ವಾಹನಗಳಿಗೂ ಅನಿವಾರ್ಯವಾಗಲಿದೆ FASTag, ಇಲ್ಲದಿದ್ದರೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News