ಬೆಂಗಳೂರು : Gold Price Today : ಇಂದು ಮತ್ತೆ ಬಂಗಾರದ ಬೆಲೆಯಲ್ಲಿ ಏರಿಕೆ ಕಂಡು ಬಂದಿದೆ. ಚಿನ್ನದ ಬೆಲೆಯಲ್ಲಿ ಇಂದು ಮತ್ತೆ 100 ರೂ. ಏರಿಕೆ ಕಂಡಿದೆ. 24 ಕ್ಯಾರೆಟ್ ಬಂಗರಾದ ಬೆಲೆ  ಚಿನ್ನದ ಬೆಲೆ 10 ಗ್ರಾಂ ಗೆ  51,430  ರೂ . ಆಗಿದೆ. ಇನ್ನು 22 ಕ್ಯಾರೆಟ್ ಬಂಗಾರದ ಬೆಲೆ 10 ಗ್ರಾಂ ಗೆ 47, 150 ರೂ. ಆಗಿದೆ.  


COMMERCIAL BREAK
SCROLL TO CONTINUE READING

ಗುಡ್ ರಿಟರ್ನ್ ಮಾಹಿತಿ ಪ್ರಕಾರ ದೇಶದ ಪ್ರಮುಖ ನಗರಗಳಲ್ಲಿ 24 ಕ್ಯಾರೆಟ್ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ಹೀಗಿದೆ.


ನಗರ       22 ಕ್ಯಾರೆಟ್ ಚಿನ್ನದ ಬೆಲೆ      24 ಕ್ಯಾರೆಟ್ ಚಿನ್ನದ ಬೆಲೆ 
 ಚೆನ್ನೈ 48,370 52,760
ಮುಂಬಯಿ     47,150 51,430
ದೆಹಲಿ     47,150 51,430
ಕೋಲ್ಕತ್ತಾ  47,150 51,430
ಬೆಂಗಳೂರು  47,150 51,430
ಹೈದರಾಬಾದ್  47,150 51,430
ಕೇರಳ 
 
47,150 51,430

ಇದನ್ನೂ ಓದಿ : SBI New Feature: ತನ್ನ ಗ್ರಾಹಕರಿಗೆ ಅದ್ಭುತ ಉಡುಗೊರೆ ನೀಡಿದ ಎಸ್ಬಿಐ, ಮನೆಯಲ್ಲಿಯೇ ಕುಳಿತು 35 ಲಕ್ಷ ರೂ ಸಾಲ ಪಡೆಯಬಹುದು


ಬೆಳ್ಳಿ ಬೆಲೆಯಲ್ಲಿಯೂ ಭಾರೀ ಏರಿಕೆ ಕಂಡು ಬಂದಿದೆ. ಇತ್ತೀಚಿನ ದಿನಗಳಲ್ಲಿ ಬೆಳ್ಳಿ ಬೆಲೆಯಲ್ಲಿ ಕೂಡಾ ದಿನೇ ದಿನೇ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆ 700ರೂ. ಯಷ್ಟು ಹೆಚ್ಚಳವಾಗಿದೆ. 


ನಗರ   ಇಂದಿನ ಬೆಳ್ಳಿ ದರ 
 ಚೆನ್ನೈ 66,500
ಮುಂಬಯಿ 62,100
ದೆಹಲಿ     62,100
ಕೋಲ್ಕತ್ತಾ      62,100
ಬೆಂಗಳೂರು 66,500
ಹೈದರಾಬಾದ್  66,500
ಕೇರಳ  66,500

ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸುವುದು  ಹೇಗೆ ?
ನೀವು ಚಿನ್ನ ಮತ್ತು ಬೆಳ್ಳಿಯ ದರವನ್ನು ಪರಿಶೀಲಿಸಬೇಕಾದರೆ 8955664433 ಮೊಬೈಲ್ ಸಂಖ್ಯೆ ಗೆ ಮಿಸ್ಡ್ ಕಾಲ್ ನೀಡಿ. ಮಿಸ್ಡ್ ಕಾಲ್ ನೀಡಿದ ಕೂಡಲೇ ಇತ್ತೀಚಿನ ದರಗಳನ್ನು  ಸಂದೇಶ ರೂಪದಲ್ಲಿ ಸ್ವೀಕರಿಸುವುದು ಸಾಧ್ಯವಾಗುತ್ತದೆ ಆದರೆ ನೆನಪಿರಲಿ ಗುಡ್ ರಿಟರ್ನ್ನಲ್ಲಿ ನೀಡಲಾದ ದರವನ್ನು ಹೊರತುಪಡಿಸಿ, ಗ್ರಾಹಕರು GSTಯನ್ನು ಸಹ ಪಾವತಿಸಬೇಕಾಗುತ್ತದೆ.


ಇದನ್ನೂ ಓದಿ : Bitcoin Price: ಕ್ರಿಪ್ಟೋಕರೆನ್ಸಿ ಮಾರುಕಟ್ಟೆಯಲ್ಲಿ ದೊಡ್ಡ ಮಟ್ಟದ ಚೇತರಿಕೆ


 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.